B CM Hostel Application 2026-27
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು.
1. ಎಸ್ ಎಸ್ ಎಲ್ ಸಿ & ಪಿ ಯು ಸಿ ಅಂಕಪಟ್ಟಿ
2. ವಿದ್ಯಾರ್ಥಿ ಆಧಾರ್ ಕಾರ್ಡ್
3. ಪಾಸ್ ಪೋರ್ಟ್ ಸೈಜ್ ಫೋಟೋ
4. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
5. ಆಧಾರ್ ಕಾರ್ಡ್ ಲಿಂಕ್ ಮೊಬೈಲ್
ಅರ್ಜಿ ಸಲ್ಲಿಸಲು 20-07-2026 ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***
ಉದ್ಯೋಗ ಮಾಹಿತಿ ಮೊಬೈಲ್ ಆಪ್ ಲಿಂಕ್ | |
ಉದ್ಯೋಗ ಮಾಹಿತಿ ವಾಟ್ಸಪ್ ಚಾನಲ್ |
