ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಪ್ರೊಸಸ್ ಸರ್ವರ್ ಒಟ್ಟು 7 ಹುದ್ದೆಗಳು
ಉದ್ಯೋಗ ಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ವಿದ್ಯಾರ್ಹತೆ:
ಈ ಹುದ್ದೆಗೆ 10ನೇ ತರಗತಿ ಪಾಸಾಗಿರಬೇಕು
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.
ಓಬಿಸಿ 18-38 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 18-40 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಜಾತಿ ಪ್ರಮಾಣಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ
5. ಕನ್ನಡ & ಗ್ರಾಮೀಣ ಪ್ರಮಾಣಪತ್ರ
6.ಡ್ರೈವಿಂಗ್ ಲೈಸೆನ್ಸ್ (ಇದ್ದರೆ ಮಾತ್ರ)
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:23-11-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-12-2021
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012