ಎಸ್ ಎಸ್ ಸಿ ಸಿಜಿಎಲ್ 2024 ಗ್ರೂಫ್ ಬಿ & ಸಿ ಒಟ್ಟು 17727 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ.ಕೇಂದ್ರ ಸರ್ಕಾರದ ಸಿ ಬಿ ಐ ಇನ್ಸ್ ಪೆಕ್ಟರ್, ಆಡಿಟರ್, ಟ್ಯಾಕ್ಸ್ ಅಸಿಸ್ಟೆಂಟ್, ಆದಾಯ ತೆರಿಗೆ ಇನ್ಸ್ ಪೆಕ್ಟರ್,ಪೋಸ್ಟಾಲ್ ಅಸಿಸ್ಟೆಂಟ್ ಹಾಗೂ ಇನ್ನಿತರ ಹುದ್ದೆಗಳು.
ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ಹುದ್ದೆಗೆ ಯಾವುದೇ ಡಿಗ್ರಿಯಲ್ಲಿ ಉತ್ತೀರ್ಣರಾಗಿರಬೇಕು
ಡಿಡಿ ಶುಲ್ಕ: ಸಾಮಾನ್ಯ,ಓಬಿಸಿ ಪುರುಷ ಅಭ್ಯರ್ಥಿಗಳಿಗೆ ಮಾತ್ರ 100ರೂ ಶುಲ್ಕ ಇರುತ್ತದೆ. ಎಲ್ಲಾ ಮಹಿಳೆಯರಿಗೆ, ಎಲ್ಲಾ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಡಿ ಡಿ ಶುಲ್ಕ ಇರುವುದಿಲ್ಲ.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-30 ವರ್ಷದೊಳಗಿರಬೇಕು.
ಓಬಿಸಿ ಅಭ್ಯರ್ಥಿಗಳಿಗೆ 18-33 & ಎಸ್ ಸಿ, ಎಸ್ ಟಿ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಡಿಗ್ರಿ ಅಂಕಪಟ್ಟಿ
3.ಜಾತಿ / ಓಬಿಸಿ / EWS ಪ್ರಮಾಣಪತ್ರ
4. ಆಧಾರ್ ಕಾರ್ಡ್
2.ಡಿಗ್ರಿ ಅಂಕಪಟ್ಟಿ
3.ಜಾತಿ / ಓಬಿಸಿ / EWS ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ
6.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ).
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:24-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:24-07-2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 25-07-2024
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪರೀಕ್ಷಾ ಸಿಲಬಸ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ಈ ಮಾಹಿತಿಯನ್ನು ನಿಮ್ಮ ಎಲ್ಲಾ ಸ್ನೇಹಿತರ ವಾಟ್ಸಪ್ ಗ್ರೂಪುಗಳಿಗೂ ಪಾರ್ವಡ್ ಮಾಡಿ. ಉದ್ಯೋಗ ಹುಡುಕುತ್ತಿರುವವರಿಗೆ ಇದರಿಂದ ಅನುಕೂಲವಾಗಬಹುದು.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
ವೋಟರ್ ಐ ಡಿ ಮಾಡಿಕೊಡಲಾಗುವುದು.
ಬೇಕಾದ ದಾಖಲಾತಿಗಳು:
ಆಧಾರ್ ಕಾರ್ಡ್
ಪಾಸ್ ಪೋರ್ಟ್ ಸೈಜ್ ಪೋಟೋ1
ಶಾಲಾ ದಾಖಲಾತಿ ಅಥವಾ ಎಸ್ ಎಸ್ ಎಲ್ ಸಿ ಅಂಕಪಟ್ಟಿ
ನಿರಂಜನ್ ಇಂಟರ್ ನೆಟ್ ಸೆಂಟರ್. ಹಾಸನ್ ಸರ್ಕಲ್,
ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ.ಮಾಹಿತಿಗಾಗಿ ಕರೆಮಾಡಿ.9964528012
ಪಿ ಎಫ್ ಕ್ಲೈಮ್ ಮಾಡಿಕೊಡಲಾಗುವುದು.
ಬೇಕಾದ ದಾಖಲಾತಿಗಳು:
1. ಆಧಾರ್ ಕಾರ್ಡ್
2.ಯು ಎ ಎನ್ ನಂಬರ್
3.ಬ್ಯಾಂಕ್ ಪಾಸ್ ಬುಕ್
ಕೆಲಸ ಬಿಟ್ಟಿರುವವರಿಗೆ ತಮ್ಮ ಪಿ ಎಪ್ ನಲ್ಲಿರುವ ಎಲ್ಲಾ ಅಮೌಂಟ್ ಕ್ಲೈಮ್ ಮಾಡಿಕೊಡಲಾಗುವುದು.
ಪ್ರಸ್ತುತ ಕೆಲಸ ನಿರ್ವಹಿಸುತ್ತಿರುವವರಿಗೆ ಅಡ್ವಾನ್ಸ್ ಅಮೌಂಟ್ ಕ್ಲೈಮ್ ಮಾಡಿಕೊಡಲಾಗುವುದು