ಎಸ್ ಎಸ್ ಸಿ ಪೋಸ್ಟಾಲ್ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್, ಕ್ಲರ್ಕ್ ಒಟ್ಟು 2536 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ
ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಈ ಹುದ್ದೆಗಳಿಗೆ ದ್ವಿತೀಯ ಪಿ ಯು ಸಿ ಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-27 ವರ್ಷದೊಳಗಿರಬೇಕು.
ಓಬಿಸಿ 18-30 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 18-32 ವರ್ಷದೊಳಗಿರಬೇಕು.
ಸಾಮಾನ್ಯ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 100 ರೂ.ಗಳು
ಎಸ್ ಸಿ/ಎಸ್ ಟಿ/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಪಿ ಯು ಸಿ ಅಂಕಪಟ್ಟಿ
3.ಜಾತಿ ,ಓಬಿಸಿ, ಇ ಡಬ್ಲೂ ಎಸ್ ಪ್ರಮಾಣಪತ್ರ
4. ಆಧಾರ್ ಕಾರ್ಡ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:07-09-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07-10-2026
ಶುಲ್ಕ ಪಾವತಿಸಲು
ಕೊನೆಯ ದಿನಾಂಕ:08-10-2026
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***
ಉದ್ಯೋಗ ಮಾಹಿತಿ ಮೊಬೈಲ್ ಆಪ್ ಲಿಂಕ್ | |
ಉದ್ಯೋಗ ಮಾಹಿತಿ ವಾಟ್ಸಪ್ ಚಾನಲ್ |
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
Visit the official website
Find the notification & read all the instructions carefully.
Make sure you have the documents you heard in the official notification before filling out the online application form.
Fill the application form with a Name, Father Name, Date of birth, address, mobile number, email, qualification details and more.
After filling the online application form .
Upload all required documents in the application.
Pay the application fees & take the application form printout. Keep the application form printed out until the end of the hiring process.
