ಕರ್ನಾಟಕ ಶಿಕ್ಷಕರ ನೇಮಕಾತಿ 2022
ವಿದ್ಯಾರ್ಹತೆ:
ಡಿಗ್ರಿ+ಡಿ ಇಡಿ
ಪಾಸು / ಡಿಗ್ರಿ+ಬಿ ಇಡಿ
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2. ದ್ವಿತೀಯ ಪಿ ಯು ಸಿ ಅಂಕಪಟ್ಟಿ
3.ಡಿಗ್ರಿ ಅಂಕಪಟ್ಟಿ
4.ಡಿ ಇಡಿ, ಬಿ ಇಡಿ ಅಂಕಪಟ್ಟಿ
5. ಆಧಾರ್ ಕಾರ್ಡ್
6.ಪಾಸ್ ಪೋರ್ಟ್ ಸೈಜ್ ಪೋಟೋ
7. ಕನ್ನಡ/ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರಗಳು
8.ಇನ್ನಿತರ ಮೀಸಲಾತಿ ದಾಖಲಾತಿಗಳು ಉದಾ:ಅಂಗವಿಕಲರಾಗಿದ್ದಲ್ಲಿ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:23-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:22-04-2022