Shivamogga court recruitment 2022

 ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಜವಾನ ಒಟ್ಟು 27 ಹುದ್ದೆಗಳು

 ಉದ್ಯೋಗ ಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

                                                                               ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

ವಿದ್ಯಾರ್ಹತೆ:

ಹುದ್ದೆಗೆ 10ನೇ ತರಗತಿ ಪಾಸಾಗಿರಬೇಕು

 

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.

ಓಬಿಸಿ 18-38 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ  18-40 ವರ್ಷದೊಳಗಿರಬೇಕು. 

 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿಅಂಕಪಟ್ಟಿ 
2.ಜಾತಿ ಪ್ರಮಾಣಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ

5. ಕನ್ನಡ & ಗ್ರಾಮೀಣ ಪ್ರಮಾಣಪತ್ರ

6.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ)

 

 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:25-02-2022

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:24-03-2022

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

ಅರ್ಜಿ ಸಲ್ಲಿಸಲು ಭೇಟಿಕೊಡಿನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್ಗಣಪತಿ ಪೆಂಡಾಲ್ ರಸ್ತೆಅರಸೀಕೆರೆ. 9964528012

Post a Comment

Previous Post Next Post