ನವೋದಯ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಕರೆದಿದ್ದಾರೆ. 5ನೇ ತರಗತಿಯಲ್ಲಿ ಓದುತ್ತಿರುವವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
ಶಾಲೆಯಿಂದ ಸಹಿ ಮಾಡಿಸಿದ ಪ್ರಮಾಣ ಪತ್ರ( ನಮ್ಮಲ್ಲಿ ದೊರೆಯುತ್ತದೆ)
ವಿದ್ಯಾರ್ಥಿಯ ಆಧಾರ್(ಆಧಾರ್ ಕಾರ್ಡ್ ಗೆ ಮೊಬೈಲ್ ಲಿಂಕ್ ಆಗಿರಬೇಕು)
ವಿದ್ಯಾರ್ಥಿಯ ಸಹಿ
ಪೋಷಕರ ಸಹಿ
ಜಾತಿ/ಆದಾಯ ಪ್ರಮಾಣ ಪತ್ರ
ಆಧಾರ್ ಲಿಂಕ್ ಆಗಿರುವ ಮೊಬೈಲ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:23-09-2024
ಪರೀಕ್ಷೆ ಹಾಲ್ ಟಿಕೇಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ಪರೀಕ್ಷಾ ದಿನಾಂಕ 18-01-2025
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ