Shivamogga, Davanagere and Chitradurga Co-Operative Milk Producer’s Societies Union Ltd.,
ಶಿವಮೊಗ್ಗ ದಾವಣಗೆರೆ & ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಸಂಘ ಮಾಚೇನಹಳ್ಳಿ ಶಿವಮೊಗ್ಗ ನೇಮಕಾತಿ 2023
ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.
1 : ಸಹಾಯಕ ವ್ಯವಸ್ಥಾಪಕರು(ಎಹೆಚ್/ಎಐ)
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ
ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ
ಮತ್ತು
ಪಶು ಸಂಗೋಪನೆ ವಿಷಯದಲ್ಲಿ (ಬಿ.ವಿ.ಎಸ್ಸಿ ಅಂಡ್ ಎಹೆಚ್)
ಪದವಿಯನ್ನು ಹೊಂದಿರಬೇಕು.
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ / ಬಿ.ಎಸ್ಸಿ / ಬಿಬಿಎಂ ಪದವಿ ಜೊತೆಗೆ ಹೆಸರಾಂತ ಸಂಸ್ಥೆಗಳಲ್ಲಿ ಮಾರುಕಟ್ಟೆಯಲ್ಲಿ 03 ವರ್ಷಗಳ ಅನುಭವದೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.6 : ತಾಂತ್ರಿಕ ಅಧಿಕಾರಿ(ಅಭಿಯಂತರ)-ಮೆಕಾನಿಕಲ್
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ (ಮೆಕಾನಿಕಲ್) ಪದವಿ ಹೊಂದಿರಬೇಕು.7 : ತಾಂತ್ರಿಕ ಅಧಿಕಾರಿ(ಅಭಿಯಂತರ)-ಎಲೆಕ್ಟ್ರಿಕಲ್
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ (ಎಲೆಕ್ಟ್ರಿಕಲ್) ಪದವಿ ಹೊಂದಿರಬೇಕು.8 : ತಾಂತ್ರಿಕ ಅಧಿಕಾರಿ(ಗುಣನಿಯಂತ್ರಣ)-ಕೆಮಿಸ್ಟ್ರಿ
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ (ಕೆಮಿಸ್ಟ್ರಿ) ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.9 : ತಾಂತ್ರಿಕ ಅಧಿಕಾರಿ(ಗುಣನಿಯಂತ್ರಣ)-ಮೈಕ್ರೊಬಯಾಲಜಿ
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ (ಮೈಕ್ರೊಬಯಾಲಜಿ) ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.10 : ತಾಂತ್ರಿಕ ಅಧಿಕಾರಿ(ಡಿಟಿ)
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಟೆಕ್ (ಡೈರಿ ಟೆಕ್ನಾಲಜಿ) ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.11 : ಕೆಮಿಸ್ಟ್ ದರ್ಜೆ-1 (ಕೆಮಿಸ್ಟ್ರಿ)
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ವಿಷಯವನ್ನು ವ್ಯಾಸಂಗ ಮಾಡಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಡೇರಿ / ಆಹಾರ ಸಂಸ್ಕರಣಾ ಘಟಕಗಳಲ್ಲಿ ಕನಿಷ್ಟ 02 ವರ್ಷಗಳ ಅನುಭವ ಹೊಂದಿರಬೇಕು.12 : ಕೆಮಿಸ್ಟ್ ದರ್ಜೆ-1(ಮೈಕ್ರೊಬಯಾಲಜಿ)
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಪದವಿಯಲ್ಲಿ ಮೈಕ್ರೊಬಯಾಲಜಿ ವಿಷಯವನ್ನು ವ್ಯಾಸಂಗ ಮಾಡಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಡೇರಿ / ಆಹಾರ ಸಂಸ್ಕರಣಾ ಘಟಕಗಳಲ್ಲಿ ಕನಿಷ್ಟ 02 ವರ್ಷಗಳ ಅನುಭವ ಹೊಂದಿರಬೇಕು.13 : ವಿಸ್ತರಣಾಧಿಕಾರಿ ದರ್ಜೆ-3 - ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರಿಗೆ
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನದೊಂದಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವ್ಯಾಪ್ತಿಯ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕನಿಷ್ಟ 05 ವರ್ಷಗಳ ಸೇವೆ ಸಲ್ಲಿಸಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.14 : ವಿಸ್ತರಣಾಧಿಕಾರಿ ದರ್ಜೆ-3 - ವೇತನ ಶ್ರೇಣಿ ರೂ. 33450-62600– ನೇರ ನೇಮಕಾತಿ ಮೂಲಕ
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು15 : ಆಡಳಿತ ಸಹಾಯಕ ದರ್ಜೆ-2 - ವೇತನ ಶ್ರೇಣಿ ರೂ. 27650-52650
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು16 : ಲೆಕ್ಕ ಸಹಾಯಕ ದರ್ಜೆ-2 - ವೇತನ ಶ್ರೇಣಿ ರೂ. 27650-52650
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿಯೊಂದಿಗೆ ಟ್ಯಾಲಿ ಸರ್ಟಿಫಿಕೇಟ್ ಅಥವಾ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.17 : ಲೆಕ್ಕ ಸಹಾಯಕ ದರ್ಜೆ-2 - ವೇತನ ಶ್ರೇಣಿ ರೂ. 27650-52650
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಬಿ.ಎಂ ಪದವಿಯೊಂದಿಗೆ ಟ್ಯಾಲಿ ಸರ್ಟಿಫಿಕೇಟ್ ಅಥವಾ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.18 : ಮಾರುಕಟ್ಟೆ ಸಹಾಯಕ ದರ್ಜೆ-2 - ವೇತನ ಶ್ರೇಣಿ ರೂ. 27650-52650
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಬಿಎಂ / ಬಿ.ಎಸ್ಸಿ / ಬಿ.ಕಾಂ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು19 : ಕೆಮಿಸ್ಟ್ ದರ್ಜೆ-2 –(ಕೆಮಿಸ್ಟ್ರಿ) ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಂದ- ವೇತನ ಶ್ರೇಣಿ ರೂ. 27650-52650
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.20 : ಕೆಮಿಸ್ಟ್ ದರ್ಜೆ-2 – (ಮೈಕ್ರೊಬಯಾಲಜಿ) ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಂದ - ವೇತನ ಶ್ರೇಣಿ ರೂ. 27650-52650
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಪದವಿಯಲ್ಲಿ ಮೈಕ್ರೊಬಯಾಲಜಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.21 : ಕೆಮಿಸ್ಟ್ ದರ್ಜೆ-2 (ಕೆಮಿಸ್ಟ್ರಿ)– ನೇರ ನೇಮಕಾತಿ ಮೂಲಕ - ವೇತನ ಶ್ರೇಣಿ ರೂ. 27650-52650
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.22 : ಕೆಮಿಸ್ಟ್ ದರ್ಜೆ-2 – ( ಮೈಕ್ರೊಬಯಾಲಜಿ) ನೇರ ನೇಮಕಾತಿ ಮೂಲಕ - ವೇತನ ಶ್ರೇಣಿ ರೂ. 27650-52650
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಪದವಿಯಲ್ಲಿ ಮೈಕ್ರೊಬಯಾಲಜಿ ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.23 : ಕಿರಿಯ ಸಿಸ್ಟಂ ಆಪರೇಟರ್ – (ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಂದ) -
ವೇತನ ಶ್ರೇಣಿ ರೂ. 27650-52650
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಕನಿಷ್ಟ ಒಂದು ವರ್ಷದ ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.24 : ಕಿರಿಯ ಸಿಸ್ಟಂ ಆಪರೇಟರ್ – ನೇರ ನೇಮಕಾತಿ ಮೂಲಕ - ವೇತನ ಶ್ರೇಣಿ ರೂ. 27650-52
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಕನಿಷ್ಟ ಒಂದು ವರ್ಷದ ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್ ಹಾಗೂ 03 ವರ್ಷಗಳ ಅನುಭವ ಹೊಂದಿರಬೇಕು.25 : ಶೀಘ್ರಲಿಪಿಗಾರರು ದರ್ಜೆ-2 - ವೇತನ ಶ್ರೇಣಿ ರೂ. 27650-52650
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಸೀನಿಯರ್ ಇಂಗ್ಲೀಷ್ ಮತ್ತು ಕನ್ನಡ ಶಾರ್ಟ್ ಹ್ಯಾಂಡ್‍ನೊಂದಿಗೆ ಕಂಪ್ಯೂಟರ್ ಆಫೀಸ್ ಪ್ಯಾಕೇಜ್ ನಿರ್ವಹಣೆ ಜ್ಞಾನ ಹೊಂದಿರಬೇಕು.26 : ಕಿರಿಯ ತಾಂತ್ರಿಕರು – (ಕರ್ನಾಟಕ ಹಾಲು ಮಹಾಮಂಡಳಿ/ ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಂದ) - ಎಲೆಕ್ಟ್ರಿಕಲ್ - ವೇತನ ಶ್ರೇಣಿ ರೂ. 21400-42000
ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ಎಲೆಕ್ಟ್ರಿಕಲ್ ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.27 : ಕಿರಿಯ ತಾಂತ್ರಿಕರು – ನೇರ ನೇಮಕಾತಿ ಮೂಲಕ - ಎಲೆಕ್ಟ್ರಿಕಲ್ - ವೇತನ ಶ್ರೇಣಿ ರೂ. 21400-42000
ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ಎಲೆಕ್ಟ್ರಿಕಲ್ ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು.28 : ಕಿರಿಯ ತಾಂತ್ರಿಕರು – (ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಂದ) – ರೆಫ್ರಿಜರೇಷನ್(ಎಂ.ಆರ್.ಎ.ಸಿ) - ವೇತನ ಶ್ರೇಣಿ ರೂ. 21400-42000
ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ರೆಫ್ರಿಜರೇಷನ್(ಎಂ.ಆರ್.ಎ.ಸಿ) ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.29 : ಕಿರಿಯ ತಾಂತ್ರಿಕರು – ನೇರ ನೇಮಕಾತಿ ಮೂಲಕ - ರೆಫ್ರಿಜರೇಷನ್(ಎಂ.ಆರ್.ಎ.ಸಿ) - ವೇತನ ಶ್ರೇಣಿ ರೂ. 21400-42000
ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ರೆಫ್ರಿಜರೇಷನ್ (ಎಂ.ಆರ್.ಎ.ಸಿ)ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು.30 : ಕಿರಿಯ ತಾಂತ್ರಿಕರು – (ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಂದ) – ಬಾಯ್ಲರ್ ಅಟೆಂಡೆಂಟ್ - ವೇತನ ಶ್ರೇಣಿ ರೂ. 21400-42000
ಎಸ್.ಎಸ್.ಎಲ್.ಸಿ ಯೊಂದಿಗೆ ನಿರ್ದೇಶಕರು, ಬಾಯ್ಲರ್ ಮತ್ತು ಕಾರ್ಖಾನೆ ಇವರಿಂದ ಬಾಯ್ಲರ್ ಅಟೆಂಡೆಂಟ್ ದರ್ಜೆ-2 ರ ಪ್ರಮಾಣ ಪತ್ರ ಪಡೆದಿರಬೇಕು ಅಥವಾ ಎಸ್.ಎಸ್.ಎಲ್.ಸಿ ಯೊಂದಿಗೆ ಬಾಯ್ಲರ್ ಅಟೆಂಡೆಂಟ್ ಟ್ರೇಡ್‍ನಲ್ಲಿ ಪ್ರಾವಿಜನಲ್ / ನ್ಯಾಷನಲ್ ಶಿಶಿಕ್ಷು ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.31 : ಕಿರಿಯ ತಾಂತ್ರಿಕರು – ನೇರ ನೇಮಕಾತಿ ಮೂಲಕ - ಬಾಯ್ಲರ್ ಅಟೆಂಡೆಂಟ್ - ವೇತನ ಶ್ರೇಣಿ ರೂ. 21400-42000
ಎಸ್.ಎಸ್.ಎಲ್.ಸಿ ಯೊಂದಿಗೆ ನಿರ್ದೇಶಕರು, ಬಾಯ್ಲರ್ ಮತ್ತು ಕಾರ್ಖಾನೆ ಇವರಿಂದ ಬಾಯ್ಲರ್ ಅಟೆಂಡೆಂಟ್ ದರ್ಜೆ-2 ರ ಪ್ರಮಾಣ ಪತ್ರ ಪಡೆದಿರಬೇಕು ಅಥವಾ ಎಸ್.ಎಸ್.ಎಲ್.ಸಿ ಯೊಂದಿಗೆ ಬಾಯ್ಲರ್ ಅಟೆಂಡೆಂಟ್ ಟ್ರೇಡ್‍ನಲ್ಲಿ ಪ್ರಾವಿಜನಲ್ / ನ್ಯಾಷನಲ್ ಶಿಶಿಕ್ಷು ಪ್ರಮಾಣ ಪತ್ರ ಹೊಂದಿರಬೇಕು.ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಜಾತಿ ಆದಾಯ ಪ್ರಮಾಣಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ
5.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ)
6. ಪಿ ಯು ಸಿ , ಐಟಿಐ, ಡಿಪ್ಲೋಮಾ, ಡಿಗ್ರಿ ಅಂಕಪಟ್ಟಿಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:-01-02-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03-03-2023
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012.
How to Apply for Karnataka Governments Jobs
Visit the official website
Find the notification & read all the instructions carefully.
Make sure you have the documents you heard in the official notification before filling out the online application form.
Fill the application form with a Name, Father Name, Date of birth, address, mobile number, email, qualification details and more.
After filling the online application form .
Upload all required documents in the application.
Pay the application fees & take the application form printout. Keep the application form printed out until the end of the hiring process.