ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಸಂಘ ತುಮಕೂರು ನೇಮಕಾತಿ 2023
ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.
1. B : ಸಹಾಯಕ ವ್ಯವಸ್ಥಾಪಕರು (ಪ.ವೈ&ಕೃ.ಗ) -
ವೇತನ ಶ್ರೇಣಿ ರೂ.52650-97100
ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ-09 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್ಸಿ ಅಂಡ್ ಎ.ಹೆಚ್ ಪದವಿಯನ್ನು ಹೊಂದಿರಬೇಕು. ಕರ್ನಾಟಕ ವೆಟರ್ನರಿ ಕೌನ್ಸಿಲ್ (KVC) ಪ್ರಮಾಣಪತ್ರ ಪಡೆದಿರಬೇಕು.
ಅನುಭವ: 1. ಕರ್ನಾಟಕದಲ್ಲಿನ ಸಹಕಾರಿ ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕನಿಷ್ಟ 3 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸೇವಾನುಭವ ಹೊಂದಿರಬೇಕು.
2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು.
ಅನುಭವ: 1. ಕರ್ನಾಟಕದಲ್ಲಿನ ಸಹಕಾರಿ ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕನಿಷ್ಟ 3 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸೇವಾನುಭವ ಹೊಂದಿರಬೇಕು.
2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು.
ವೇತನ ಶ್ರೇಣಿ ರೂ. 52650-97100 - 01 ಹುದ್ದೆ
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್‌ನಲ್ಲಿ ಇಂಜಿನಿಯರಿ0ಗ್ ಪದವಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.
ವೇತನ ಶ್ರೇಣಿ ರೂ. 52650-97100 - 01 ಹುದ್ದೆ
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್‍ನಲ್ಲಿ ಇಂಜಿನಿಯರಿ0ಗ್ ಪದವಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.
ವೇತನ ಶ್ರೇಣಿ ರೂ. 52650-97100 - 03 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನ ವಿಷಯದಲ್ಲಿ ಎಂಎಸ್ಸಿ (ಅಗ್ರಿ) ಆಗ್ರೋನಮಿ / ಸೀಡ್ ಟೆಕ್ನಾಲಜಿಯಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.
ಅನುಭವ: ಸಂಬಂಧಪಟ್ಟ ಕ್ಷೇತ್ರದಲ್ಲಿ ಯಾವುದೇ ಕೈಗಾರಿಕೋದ್ಯಮ / ಸಂಸ್ಥೆಯಲ್ಲಿ ಕನಿಷ್ಟ 2 ವರ್ಷಗಳ ಸೇವಾನುಭವ ಹೊಂದಿರಬೇಕು.
ಅನುಭವ: ಸಂಬಂಧಪಟ್ಟ ಕ್ಷೇತ್ರದಲ್ಲಿ ಯಾವುದೇ ಕೈಗಾರಿಕೋದ್ಯಮ / ಸಂಸ್ಥೆಯಲ್ಲಿ ಕನಿಷ್ಟ 2 ವರ್ಷಗಳ ಸೇವಾನುಭವ ಹೊಂದಿರಬೇಕು.
ವೇತನ ಶ್ರೇಣಿ ರೂ. 52650-97100 - 01ಹುದ್ದೆ
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಬಿ.ಬಿ.ಎಸ್ ಪದವಿ ಹೊಂದಿರಬೇಕು.
ಅನುಭವ: ಯಾವುದೇ ಆಸ್ಪತ್ರೆಯಲ್ಲಿ ಕನಿಷ್ಟ 02 ವರ್ಷಗಳ ಸೇವಾನುಭವ ಹೊಂದಿರಬೇಕು. ಕರ್ನಾಟಕ ಮೆಡಿಕಲ್ ಕೌನ್ಸಿಲ್ (KMC) ಪ್ರಮಾಣಪತ್ರ ಪಡೆದಿರಬೇಕು.
ಅನುಭವ: ಯಾವುದೇ ಆಸ್ಪತ್ರೆಯಲ್ಲಿ ಕನಿಷ್ಟ 02 ವರ್ಷಗಳ ಸೇವಾನುಭವ ಹೊಂದಿರಬೇಕು. ಕರ್ನಾಟಕ ಮೆಡಿಕಲ್ ಕೌನ್ಸಿಲ್ (KMC) ಪ್ರಮಾಣಪತ್ರ ಪಡೆದಿರಬೇಕು.
ವೇತನ ಶ್ರೇಣಿ ರೂ. 43100-83900 - 01 ಹುದ್ದೆ
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲ್.ಎಲ್.ಬಿ ಅಥವಾ ಬಿ.ಎ.ಎಲ್. ಎಲ್.ಎಲ್.ಬಿ (05 ವರ್ಷ) / ಎಂ.ಬಿ.ಎ (ಹೆಚ್‌ಆರ್) / ಎಂ.ಎಸ್.ಡಬ್ಲ್ಯೂ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅನುಭವ: ಸಂಬಂಧಪಟ್ಟ ಕ್ಷೇತ್ರದ ಯಾವುದೇ ಕೈಗಾರಿಕೋದ್ಯಮದಲ್ಲಿ ಅಥವಾ ಕಾನೂನು ಸಂಸ್ಥೆಗಳಲ್ಲಿ ಅಥವಾ ಅಸೋಸಿಯೇಷನ್‌ಗಳಲ್ಲಿ 02 ವರ್ಷ ಕೆಲಸ ನಿರ್ವಹಿಸಿದ ಅನುಭವವಿರಬೇಕು.
ಅನುಭವ: ಸಂಬಂಧಪಟ್ಟ ಕ್ಷೇತ್ರದ ಯಾವುದೇ ಕೈಗಾರಿಕೋದ್ಯಮದಲ್ಲಿ ಅಥವಾ ಕಾನೂನು ಸಂಸ್ಥೆಗಳಲ್ಲಿ ಅಥವಾ ಅಸೋಸಿಯೇಷನ್‌ಗಳಲ್ಲಿ 02 ವರ್ಷ ಕೆಲಸ ನಿರ್ವಹಿಸಿದ ಅನುಭವವಿರಬೇಕು.
ವೇತನ ಶ್ರೇಣಿ ರೂ. 43100-83900 - 03 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ / ಬಿ.ಬಿ.ಎಂ / ಬಿ.ಬಿ.ಎ ಪದವಿ ಜೊತೆಗೆ ಎಂ. ಕಾಂ / ಎಂ.ಬಿ.ಎ ಇನ್ ಮೆಟೀರಿಯಲ್ ಮ್ಯಾನೇಜ್‌ಮೆಂಟ್ / ಪಿ.ಜಿ. ಡಿಪ್ಲೊಮೊ ಇನ್ ಮೆಟೀರಿಯಲ್ ಮ್ಯಾನೇಜ್‌ಮೆಂಟ್‌ನಲ್ಲಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅನುಭವ: ಸಂಬಂಧಪಟ್ಟ ಕ್ಷೇತ್ರದ ಯಾವುದೇ ಕೈಗಾರಿಕೋದ್ಯಮದಲ್ಲಿ 02 ವರ್ಷ ಕೆಲಸ ನಿರ್ವಹಿಸಿದ ಅನುಭವವಿರಬೇಕು.
ಅನುಭವ: ಸಂಬಂಧಪಟ್ಟ ಕ್ಷೇತ್ರದ ಯಾವುದೇ ಕೈಗಾರಿಕೋದ್ಯಮದಲ್ಲಿ 02 ವರ್ಷ ಕೆಲಸ ನಿರ್ವಹಿಸಿದ ಅನುಭವವಿರಬೇಕು.
ವೇತನ ಶ್ರೇಣಿ ರೂ. 43100-83900 - 01 ಹುದ್ದೆ
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಸಿ.ಎ / ಬಿ.ಇ (ಕಂಪ್ಯೂಟರ್ ಸೈನ್ಸ್ / ಇನ್‌ಫಾರ್‌ಮೇಷನ್ ಸೈನ್ಸ್ / ಇ & ಸಿ) ರಲ್ಲಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ಅನುಭವ: ಸಂಬಂಧಪಟ್ಟ ಕ್ಷೇತ್ರದ ಯಾವುದೇ ಕೈಗಾರಿಕೋದ್ಯಮ / software ಸಂಸ್ಥೆಯಲ್ಲಿ 02 ವರ್ಷ ಕೆಲಸ ನಿರ್ವಹಿಸಿದ ಅನುಭವವಿರಬೇಕು
ಅನುಭವ: ಸಂಬಂಧಪಟ್ಟ ಕ್ಷೇತ್ರದ ಯಾವುದೇ ಕೈಗಾರಿಕೋದ್ಯಮ / software ಸಂಸ್ಥೆಯಲ್ಲಿ 02 ವರ್ಷ ಕೆಲಸ ನಿರ್ವಹಿಸಿದ ಅನುಭವವಿರಬೇಕು
ವೇತನ ಶ್ರೇಣಿ ರೂ. 43100-83900 - 02 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಕಾ0 / ಎಂ.ಬಿ.ಎ (ಫೈನಾನ್ಸ್) ವಿದ್ಯಾರ್ಹತೆ ಹೊಂದಿರಬೇಕು.
ಅನುಭವ: ಸಂಬಂಧಪಟ್ಟ ಕ್ಷೇತ್ರದ ಯಾವುದೇ ಬೃಹತ್ ಕೈಗಾರಿಕೋದ್ಯಮದಲ್ಲಿ 02 ವರ್ಷ ಕೆಲಸ ನಿರ್ವಹಿಸಿದ ಅನುಭವವಿರಬೇಕು.
ಅನುಭವ: ಸಂಬಂಧಪಟ್ಟ ಕ್ಷೇತ್ರದ ಯಾವುದೇ ಬೃಹತ್ ಕೈಗಾರಿಕೋದ್ಯಮದಲ್ಲಿ 02 ವರ್ಷ ಕೆಲಸ ನಿರ್ವಹಿಸಿದ ಅನುಭವವಿರಬೇಕು.
ವೇತನ ಶ್ರೇಣಿ ರೂ.43100-83900 - 03 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಎಂ.ಬಿ.ಎ (ಮಾರುಕಟ್ಟೆ) / ಬಿಎಸ್ಸಿ (ಅಗ್ರಿಕಲ್ಚರಲ್ ಮಾರ್ಕೆಟಿಂಗ್ ಅಂಡ್ ಕೋ-ಆಪರೇಷನ್) ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅನುಭವ: ಡೇರಿ ಉದ್ಧಿಮೆಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕನಿಷ್ಟ 04 ವರ್ಷಗಳ ಸೇವಾನುಭವ ಹೊಂದಿರಬೇಕು.
ಅನುಭವ: ಡೇರಿ ಉದ್ಧಿಮೆಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕನಿಷ್ಟ 04 ವರ್ಷಗಳ ಸೇವಾನುಭವ ಹೊಂದಿರಬೇಕು.
ವೇತನ ಶ್ರೇಣಿ ರೂ. 43100-83900
ನೇರ ನೇಮಕಾತಿ ಮೂಲಕ -08 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಟೆಕ್ (ಡಿ.ಟಿ) ಪದವಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಅವಶ್ಯಕ.
11. B : ತಾಂತ್ರಿಕ ಅಧಿಕಾರಿ (ಡಿ.ಟಿ) -
ವೇತನ ಶ್ರೇಣಿ ರೂ. 43100-83900
ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ-03 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಟೆಕ್ (ಡಿ.ಟಿ) ಪದವಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಅವಶ್ಯಕ.
ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕನಿಷ್ಟ 02 ವರ್ಷಗಳ ಕೆಲಸ ನಿರ್ವಹಿಸುತ್ತಿರುವ ಅನುಭವ ಹೊಂದಿರಬೇಕು.
2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು.
ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕನಿಷ್ಟ 02 ವರ್ಷಗಳ ಕೆಲಸ ನಿರ್ವಹಿಸುತ್ತಿರುವ ಅನುಭವ ಹೊಂದಿರಬೇಕು.
2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು.
ವೇತನ ಶ್ರೇಣಿ ರೂ. 43100-83900 - 01 ಹುದ್ದೆ
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ (ಮೆಕ್ಯಾನಿಕಲ್) ಇಂಜಿನಿಯರಿ0ಗ್ ಪದವಿ ಹೊಂದಿರಬೇಕು.
ವೇತನ ಶ್ರೇಣಿ ರೂ. 43100-83900 - 02 ಹುದ್ದೆ
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ (ಸಿವಿಲ್) ಇಂಜಿನಿಯರಿ0ಗ್ ಪದವಿ ಹೊಂದಿರಬೇಕು.
ವೇತನ ಶ್ರೇಣಿ ರೂ. 43100-83900 - 01 ಹುದ್ದೆ
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಎಂ.ಎಸ್ಸಿ ( ಮೈಕ್ರೋ-ಬಯೋಲಜಿ / ಕೆಮಿಸ್ಟ್ರಿ ) ವಿದ್ಯಾರ್ಹತೆ ಹೊಂದಿರಬೇಕು.
ವೇತನ ಶ್ರೇಣಿ ರೂ.33450-62600
ನೇರ ನೇಮಕಾತಿ ಮೂಲಕ -12 ಹುದ್ದೆಗಳು
15. B : ವಿಸ್ತರಣಾಧಿಕಾರಿ ದರ್ಜೆ-3 -
ವೇತನ ಶ್ರೇಣಿ ರೂ.33450-62600
ತುಮಕೂರು ಸಹಕಾರಿ ಹಾಲು ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರಿ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ- 03 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು ಜೊತೆಗೆ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅನುಭವ: 1. ತುಮಕೂರು ಹಾಲು ಒಕ್ಕೂಟದ ವ್ಯಾಪ್ತಿಗೆ ಒಳಪಡುವ ಹಾಲು ಉತ್ಪಾದಕರ ಸಹಕಾರಿ ಸಂಘಗಳಲ್ಲಿ ಕನಿಷ್ಟ 05 ವರ್ಷಗಳ ಸೇವಾನುಭವ ಹೊಂದಿ ಕಾರ್ಯನಿರ್ವಹಿಸುತ್ತಿರಬೇಕು.
2. ತುಮಕೂರು ಹಾಲು ಒಕ್ಕೂಟದ ವ್ಯಾಪ್ತಿಗೆ ಒಳಪಡುವ ಹಾಲು ಉತ್ಪಾದಕರ ಸಹಕಾರಿ ಸಂಘಗಳಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರಬೇಕು. ಸಂಬಂಧಪಟ್ಟ ಉಪ ವ್ಯವಸ್ಥಾಪಕರ / ತಾಲ್ಲೂಕು ಮುಖ್ಯಸ್ಥರ ಶಿಫಾರಸ್ಸಿನೊಂದಿಗೆ ವ್ಯವಸ್ಥಾಪಕರು (ಶೇ&ತಾಂ) ರವರಿಂದ ದೃಡೀಕರಿಸಿದ ಸೇವಾ ದೃಢೀಕರಣ ಪತ್ರವನ್ನು ಹಾಗೂ ಸಂಬಂಧಿಸಿದ ಸಂಘದ ಆಡಳಿತ ಮಂಡಲಿ ಠರಾವಿನೊಂದಿಗೆ ನಿರಾಕ್ಷೇಪಣಾ ಪತ್ರವನ್ನು ಪಡೆದು ಅರ್ಜಿಯೊಂದಿಗೆ ಕಡ್ಡಾಯವಾಗಿ ಅಪ್‌ಲೋಡ್ ಮಾಡತಕ್ಕದ್ದು.
ಅನುಭವ: 1. ತುಮಕೂರು ಹಾಲು ಒಕ್ಕೂಟದ ವ್ಯಾಪ್ತಿಗೆ ಒಳಪಡುವ ಹಾಲು ಉತ್ಪಾದಕರ ಸಹಕಾರಿ ಸಂಘಗಳಲ್ಲಿ ಕನಿಷ್ಟ 05 ವರ್ಷಗಳ ಸೇವಾನುಭವ ಹೊಂದಿ ಕಾರ್ಯನಿರ್ವಹಿಸುತ್ತಿರಬೇಕು.
2. ತುಮಕೂರು ಹಾಲು ಒಕ್ಕೂಟದ ವ್ಯಾಪ್ತಿಗೆ ಒಳಪಡುವ ಹಾಲು ಉತ್ಪಾದಕರ ಸಹಕಾರಿ ಸಂಘಗಳಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರಬೇಕು. ಸಂಬಂಧಪಟ್ಟ ಉಪ ವ್ಯವಸ್ಥಾಪಕರ / ತಾಲ್ಲೂಕು ಮುಖ್ಯಸ್ಥರ ಶಿಫಾರಸ್ಸಿನೊಂದಿಗೆ ವ್ಯವಸ್ಥಾಪಕರು (ಶೇ&ತಾಂ) ರವರಿಂದ ದೃಡೀಕರಿಸಿದ ಸೇವಾ ದೃಢೀಕರಣ ಪತ್ರವನ್ನು ಹಾಗೂ ಸಂಬಂಧಿಸಿದ ಸಂಘದ ಆಡಳಿತ ಮಂಡಲಿ ಠರಾವಿನೊಂದಿಗೆ ನಿರಾಕ್ಷೇಪಣಾ ಪತ್ರವನ್ನು ಪಡೆದು ಅರ್ಜಿಯೊಂದಿಗೆ ಕಡ್ಡಾಯವಾಗಿ ಅಪ್‌ಲೋಡ್ ಮಾಡತಕ್ಕದ್ದು.
ವೇತನ ಶ್ರೇಣಿ ರೂ.33450-62600
ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ- 07 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕನಿಷ್ಟ 02 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಸೇವಾನುಭವ ಹೊಂದಿರಬೇಕು.
2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು.
2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು.
ವೇತನ ಶ್ರೇಣಿ ರೂ. 33450-62600 - 02 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಸಿ.ಎ / ಬಿಎಸ್ಸಿ (ಕಂಪ್ಯೂಟರ್ ಸೈನ್ಸ್) / ಬಿ.ಇ (ಸಿಎಸ್) ವಿದ್ಯಾರ್ಹತೆ ಹೊಂದಿರಬೇಕು. ಅನುಭವ: ಸಂಬಂಧಪಟ್ಟ ಕ್ಷೇತ್ರದಲ್ಲಿ 02 ವರ್ಷ ಸೇವಾನುಭವ ಹೊಂದಿರಬೇಕು.
ವೇತನ ಶ್ರೇಣಿ ರೂ. 27650-52650 - 13 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಅವಶ್ಯಕ.
ವೇತನ ಶ್ರೇಣಿ ರೂ. 27650-52650
ನೇರ ನೇಮಕಾತಿ ಮೂಲಕ -06 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಜೊತೆಗೆ ಕಡ್ಡಾಯವಾಗಿ ಟ್ಯಾಲಿ ಪ್ಯಾಕೇಜ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವೇತನ ಶ್ರೇಣಿ ರೂ. 27650-52650
ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ-06 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಜೊತೆಗೆ ಕಡ್ಡಾಯವಾಗಿ ಟ್ಯಾಲಿ ಪ್ಯಾಕೇಜ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕನಿಷ್ಟ 02 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಅನುಭವ ಹೊಂದಿರಬೇಕು.
2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಮತ್ತು ಇ.ಎಸ್.ಐ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು.
2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಮತ್ತು ಇ.ಎಸ್.ಐ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು.
ವೇತನ ಶ್ರೇಣಿ ರೂ. 27650-52650
ನೇರ ನೇಮಕಾತಿ ಮೂಲಕ - 11 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮಾರುಕಟ್ಟೆ ಒಂದು ಮುಖ್ಯ ವಿಷಯವಾಗಿ ಬಿ.ಬಿ.ಎ / ಬಿ.ಬಿ.ಎಂ ಪದವಿ ಜೊತೆಗೆ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವೇತನ ಶ್ರೇಣಿ ರೂ. 27650-52650
ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ -07 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮಾರುಕಟ್ಟೆ ಒಂದು ಮುಖ್ಯ ವಿಷಯವಾಗಿ ಬಿ.ಬಿ.ಎ / ಬಿ.ಬಿ.ಎಂ ಪದವಿ ಜೊತೆಗೆ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರು / ಗುತ್ತಿಗೆ ಸಿಬ್ಬಂದಿಯಾಗಿ ಕನಿಷ್ಟ 02 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಅನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ನೇರ ನೇಮಕಾತಿ ಮೂಲಕ ಅದೇ ವರ್ಗದ ಇತರೆ ಅಭ್ಯರ್ಥಿಯಿಂದ ಭರ್ತಿ ಮಾಡಲಾಗುವುದು. 2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರಾಗಿ / ಗುತ್ತಿಗೆ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಮತ್ತು ಇ.ಎಸ್.ಐ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು.
ವೇತನ ಶ್ರೇಣಿ ರೂ. 27650-52650 - 06 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು. ಎಂ.ಎಸ್ ವರ್ಡ್ ಮತ್ತು ಎಂ.ಎಸ್ ಎಕ್ಸೆಲ್‌ನಲ್ಲಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ವೇತನ ಶ್ರೇಣಿ ರೂ. 27650-52650 - 04 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೆಮಿಸ್ಟ್ರಿ / ಮೈಕ್ರೋಬಯೋಲಜಿಯಲ್ಲಿ ಒಂದು ಮುಖ್ಯ ವಿಷಯವಾಗಿ ವಿಜ್ಞಾನ ಪದವಿ ಹೊಂದಿರಬೇಕು. ಎಂ.ಎಸ್ ವರ್ಡ್ ಮತ್ತು ಎಂ.ಎಸ್ ಎಕ್ಸೆಲ್‌ನಲ್ಲಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವೇತನ ಶ್ರೇಣಿ ರೂ. 27650-52650
ನೇರ ನೇಮಕಾತಿ ಮೂಲಕ – 05 ಹುದ್ದೆಗಳು
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್) / ಬಿ.ಸಿ.ಎ / ಬಿ.ಇ (ಸಿ.ಎಸ್ / ಐ.ಎಸ್) ವಿದ್ಯಾರ್ಹತೆ ಹೊಂದಿರಬೇಕು.
ವೇತನ ಶ್ರೇಣಿ ರೂ. 27650-52650
ಗುತ್ತಿಗೆದಾರರ ಮೂಲಕ ಡೇಟಾ ಎಂಟ್ರಿ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ. - 05 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಡೇಟಾ ಎಂಟ್ರಿ ಆಪರೇಟರ್ ಆಗಿ ಕನಿಷ್ಟ 02 ವರ್ಷ ಕೆಲಸ ನಿರ್ವಹಿಸುತ್ತಿರುವ ಅನುಭವ ಹೊಂದಿರಬೇಕು. 2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಡೇಟಾ ಎಂಟ್ರಿ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಮತ್ತು ಇ.ಎಸ್.ಐ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು.
ವೇತನ ಶ್ರೇಣಿ ರೂ. 27650-52650 - ಒಟ್ಟು 02 ಹುದ್ದೆಗಳು
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯೊಂದಿಗೆ ಮಾಜಿ ಸೈನಿಕರಾಗಿರಬೇಕು. ಗನ್ ಲೈಸೆನ್ಸ್ ಹೊಂದಿರುವ ಮಾಜಿ ಸೈನಿಕರಿಗೆ ಆದ್ಯತೆ ನೀಡಲಾಗುವುದು. 15 ವರ್ಷಗಳವರೆಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ವೇತನ ಶ್ರೇಣಿ ರೂ. 27650-52650 - ಒಟ್ಟು 02 ಹುದ್ದೆಗಳು
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು ಜೊತೆಗೆ ಟೆಲಿಫೋನ್ ನಿರ್ವಹಣೆಯಲ್ಲಿ ಪ್ರಮಾಣಪತ್ರ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
25. A : ಕಿರಿಯ ತಾಂತ್ರಿಕ - ಮೆಕ್ಯಾನಿಕಲ್ -
ವೇತನ ಶ್ರೇಣಿ ರೂ.21400-42000
ನೇರ ನೇಮಕಾತಿ ಮೂಲಕ – 03 ಹುದ್ದೆಗಳು
ವಿದ್ಯಾರ್ಹತೆ: ರಾಜ್ಯ / ಕೇಂದ್ರ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಗಳಿಂದ ಮೆಕ್ಯಾನಿಕಲ್‌ನಲ್ಲಿ ಡಿಪ್ಲೊಮೋ ವಿದ್ಯಾರ್ಹತೆ ಹೊಂದಿರಬೇಕು. ಅನುಭವ: ಯಾವುದೇ ಕೈಗಾರಿಕೋದ್ಯಮದಲ್ಲಿ 03 ವರ್ಷಗಳ ಸೇವಾನುಭವ ಹೊಂದಿರಬೇಕು
ವೇತನ ಶ್ರೇಣಿ ರೂ.21400-42000
ಗುತ್ತಿಗೆದಾರರ ಮೂಲಕ ಗುತ್ತಿಗೆ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ. - 02 ಹುದ್ದೆಗಳು
ವಿದ್ಯಾರ್ಹತೆ: ರಾಜ್ಯ / ಕೇಂದ್ರ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಗಳಿಂದ ಮೆಕ್ಯಾನಿಕಲ್‌ನಲ್ಲಿ ಡಿಪ್ಲೊಮೋ ವಿದ್ಯಾರ್ಹತೆ ಹೊಂದಿರಬೇಕು. ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ 2 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಸೇವಾನುಭವ ಹೊಂದಿರಬೇಕು. 2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಮತ್ತು ಇ.ಎಸ್.ಐ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು. ಸೂಚನೆ: ಅರ್ಹ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಅದೇ ವರ್ಗದ ಇತರೆ ಅಭ್ಯರ್ಥಿಗಳಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.
ವೇತನ ಶ್ರೇಣಿ ರೂ.21400-42000
ನೇರ ನೇಮಕಾತಿ ಮೂಲಕ – 04 ಹುದ್ದೆಗಳು
ವಿದ್ಯಾರ್ಹತೆ: ರಾಜ್ಯ / ಕೇಂದ್ರ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಗಳಿಂದ ಎಲೆಕ್ಟಿಕಲ್ & ಎಲೆಕ್ಟ್ರಾನಿಕ್ಸ್ ನಲ್ಲಿ ಡಿಪ್ಲೊಮೋ ವಿದ್ಯಾರ್ಹತೆ ಹೊಂದಿರಬೇಕು. ಅನುಭವ: ಯಾವುದೇ ಕೈಗಾರಿಕೋದ್ಯಮದಲ್ಲಿ 03 ವರ್ಷಗಳ ಸೇವಾನುಭವ ಹೊಂದಿರಬೇಕು.
26. B : ಕಿರಿಯ ತಾಂತ್ರಿಕ – ಎಲೆಕ್ಟಿಕಲ್ & ಎಲೆಕ್ಟ್ರಾನಿಕ್ಸ್ -
]ವೇತನ ಶ್ರೇಣಿ ರೂ.21400-42000
ಗುತ್ತಿಗೆದಾರರ ಮೂಲಕ ಗುತ್ತಿಗೆ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ. - 05 ಹುದ್ದೆಗಳು
ವಿದ್ಯಾರ್ಹತೆ: ರಾಜ್ಯ / ಕೇಂದ್ರ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಗಳಿAದ ಎಲೆಕ್ಟಿಕಲ್ & ಎಲೆಕ್ಟ್ರಾನಿಕ್ಸ್ ನಲ್ಲಿ ಡಿಪ್ಲೊಮೋ ವಿದ್ಯಾರ್ಹತೆ ಹೊಂದಿರಬೇಕು. ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ 02 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಸೇವಾನುಭವ ಹೊಂದಿರಬೇಕು. 2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಮತ್ತು ಇ.ಎಸ್.ಐ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು.
ವೇತನಶ್ರೇಣಿ ರೂ.21400-42000
ನೇರ ನೇಮಕಾತಿ ಮೂಲಕ – 02 ಹುದ್ದೆಗಳು.
ವಿದ್ಯಾರ್ಹತೆ: ರಾಜ್ಯ / ಕೇಂದ್ರ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಗಳಿಂದ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್‌ನಲ್ಲಿ ಡಿಪ್ಲೊಮೋ ವಿದ್ಯಾರ್ಹತೆ ಹೊಂದಿರಬೇಕು ಅನುಭವ: ಯಾವುದೇ ಕೈಗಾರಿಕೋದ್ಯಮದಲ್ಲಿ 03 ವರ್ಷಗಳ ಸೇವಾನುಭವ ಹೊಂದಿರಬೇಕು.
ವೇತನಶ್ರೇಣಿ ರೂ.21400-42000
ಗುತ್ತಿಗೆದಾರರ ಮೂಲಕ ಗುತ್ತಿಗೆ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ. -02 ಹುದ್ದೆಗಳು
ವಿದ್ಯಾರ್ಹತೆ: ರಾಜ್ಯ / ಕೇಂದ್ರ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಗಳಿಂದ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್‌ನಲ್ಲಿ ಡಿಪ್ಲೊಮೋ ವಿದ್ಯಾರ್ಹತೆ ಹೊಂದಿರಬೇಕು. ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ 02 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಸೇವಾನುಭವ ಹೊಂದಿರಬೇಕು. 2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಮತ್ತು ಇ.ಎಸ್.ಐ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು. ಸೂಚನೆ: ಅರ್ಹ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಅದೇ ವರ್ಗದ ಇತರೆ ಅಭ್ಯರ್ಥಿಗಳಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.
ವೇತನ ಶ್ರೇಣಿ ರೂ.21400-42000- 09 ಹುದ್ದೆಗಳು
ವಿದ್ಯಾರ್ಹತೆ: ಉದ್ಯೋಗ ಮತ್ತು ತರಬೇತಿ ಇಲಾಖೆ (SCVT / NCVT) ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಐ.ಟಿ.ಐ ವಿದ್ಯಾರ್ಹತೆ ಹೊಂದಿ ರೆಫ್ರಿಜಿರೇಷನ್ & ಏರ್‌ಕಂಡೀಷನಿ0ಗ್‌ನಲ್ಲಿ ಪ್ರಾವಿಷನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ / ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು ಅನುಭವ: ಯಾವುದೇ ಕೈಗಾರಿಕೋದ್ಯಮದಲ್ಲಿ 03 ವರ್ಷಗಳ ಸೇವಾನುಭವ ಹೊಂದಿರಬೇಕು.
ವೇತನ ಶ್ರೇಣಿ ರೂ. 21400-42000
ನೇರ ನೇಮಕಾತಿ ಮೂಲಕ – 03 ಹುದ್ದೆಗಳು
ವಿದ್ಯಾರ್ಹತೆ: ಉದ್ಯೋಗ ಮತ್ತು ತರಬೇತಿ ಇಲಾಖೆ (SCVT / NCVT) ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಐ.ಟಿ.ಐ ವಿದ್ಯಾರ್ಹತೆ ಹೊಂದಿ ಫಿಟ್ಟರ್‌ನಲ್ಲಿ ಪ್ರಾವಿಷನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ / ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು. ಅನುಭವ: ಯಾವುದೇ ಕೈಗಾರಿಕೋದ್ಯಮದಲ್ಲಿ 03 ವರ್ಷಗಳ ಸೇವಾನುಭವ ಹೊಂದಿರಬೇಕು
ವೇತನ ಶ್ರೇಣಿ ರೂ. 21400-42000
ಗುತ್ತಿಗೆದಾರರ ಮೂಲಕ ಗುತ್ತಿಗೆ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ. -10 ಹುದ್ದೆಗಳು
ವಿದ್ಯಾರ್ಹತೆ: ಉದ್ಯೋಗ ಮತ್ತು ತರಬೇತಿ ಇಲಾಖೆ (SCVT / NCVT) ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಐ.ಟಿ.ಐ ವಿದ್ಯಾರ್ಹತೆ ಹೊಂದಿ ಫಿಟ್ಟರ್‌ನಲ್ಲಿ ಪ್ರಾವಿಷನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ / ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ 2 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಸೇವಾನುಭವ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. 2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಮತ್ತು ಇ.ಎಸ್.ಐ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು.
ವೇತನ ಶ್ರೇಣಿ ರೂ. 21400-42000- 03 ಹುದ್ದೆಗಳು
ವಿದ್ಯಾರ್ಹತೆ: ಉದ್ಯೋಗ ಮತ್ತು ತರಬೇತಿ ಇಲಾಖೆ (SCVT / NCVT) ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಐ.ಟಿ.ಐ ವಿದ್ಯಾರ್ಹತೆ ಹೊಂದಿ ವೆಲ್ಡರ್‌ನಲ್ಲಿ ಪ್ರಾವಿಷನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ / ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು ಅನುಭವ: ಯಾವುದೇ ಕೈಗಾರಿಕೋದ್ಯಮದಲ್ಲಿ 03 ವರ್ಷಗಳ ಸೇವಾನುಭವ ಹೊಂದಿರಬೇಕು.
ವೇತನ ಶ್ರೇಣಿ ರೂ. 21400-42000
ನೇರ ನೇಮಕಾತಿ ಮೂಲಕ – 02 ಹುದ್ದೆಗಳು
ವಿದ್ಯಾರ್ಹತೆ: ಉದ್ಯೋಗ ಮತ್ತು ತರಬೇತಿ ಇಲಾಖೆ (SCVT / NCVT) ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಐ.ಟಿ.ಐ ವಿದ್ಯಾರ್ಹತೆ ಹೊಂದಿ ಎಲೆಕ್ಟಿಕಲ್ / ಎಲೆಕ್ಟ್ರಾನಿಕ್ಸ್ ನಲ್ಲಿ ಪ್ರಾವಿಷನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ / ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು ಅನುಭವ: ಯಾವುದೇ ಕೈಗಾರಿಕೋದ್ಯಮದಲ್ಲಿ 03 ವರ್ಷಗಳ ಸೇವಾನುಭವ ಹೊಂದಿರಬೇಕು.
ವೇತನ ಶ್ರೇಣಿ ರೂ. 21400-42000
ಗುತ್ತಿಗೆದಾರರ ಮೂಲಕ ಗುತ್ತಿಗೆ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ. -10 ಹುದ್ದೆಗಳು
ವಿದ್ಯಾರ್ಹತೆ: ಉದ್ಯೋಗ ಮತ್ತು ತರಬೇತಿ ಇಲಾಖೆ (SCVT / NCVT) ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಐ.ಟಿ.ಐ ವಿದ್ಯಾರ್ಹತೆ ಹೊಂದಿ ಎಲೆಕ್ಟಿಕಲ್/ ಎಲೆಕ್ಟ್ರಾನಿಕ್ಸ್ ನಲ್ಲಿ ಪ್ರಾವಿಷನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ / ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು. ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ 02 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಸೇವಾನುಭವ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. 2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಮತ್ತು ಇ.ಎಸ್.ಐ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್‌ಲೋಡ್ ಮಾಡತಕ್ಕದ್ದು. ಸೂಚನೆ: ಅರ್ಹ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಅದೇ ವರ್ಗದ ಇತರೆ ಅಭ್ಯರ್ಥಿಗಳಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.
ವೇತನ ಶ್ರೇಣಿ ರೂ. 21400-42000
ನೇರ ನೇಮಕಾತಿ ಮೂಲಕ – 01 ಹುದ್ದೆ
ವಿದ್ಯಾರ್ಹತೆ: ಉದ್ಯೋಗ ಮತ್ತು ತರಬೇತಿ ಇಲಾಖೆ (SCVT/ NCVT) ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಐ.ಟಿ.ಐ ವಿದ್ಯಾರ್ಹತೆ ಹೊಂದಿ ಎಲೆಕ್ಟ್ರಾನಿಕ್ ಮೆಕ್ಯಾನಿಕ್‌ನಲ್ಲಿ ಪ್ರಾವಿಷನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ / ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು ಅನುಭವ: ಯಾವುದೇ ಕೈಗಾರಿಕೋದ್ಯಮದಲ್ಲಿ 03 ವರ್ಷಗಳ ಸೇವಾನುಭವ ಹೊಂದಿರಬೇಕು.
ತನ ಶ್ರೇಣಿ ರೂ. 21400-42000
ಗುತ್ತಿಗೆದಾರರ ಮೂಲಕ ಗುತ್ತಿಗೆ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ. -03 ಹುದ್ದೆಗಳು
ವಿದ್ಯಾರ್ಹತೆ: ಉದ್ಯೋಗ ಮತ್ತು ತರಬೇತಿ ಇಲಾಖೆ (SCVT / NCVT) ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಐ.ಟಿ.ಐ ವಿದ್ಯಾರ್ಹತೆ ಹೊಂದಿ ಎಲೆಕ್ಟ್ರಾನಿಕ್ ಮೆಕ್ಯಾನಿಕ್‌ನಲ್ಲಿ ಪ್ರಾವಿಷನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ / ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ೦2 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಸೇವಾನುಭವ ಹೊಂದಿರಬೇಕು. 2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಮತ್ತು ಇ.ಎಸ್.ಐ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್ ಲೋಡ್ ಮಾಡತಕ್ಕದ್ದು. ಸೂಚನೆ: ಅರ್ಹ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಅದೇ ವರ್ಗದ ಇತರೆ ಅಭ್ಯರ್ಥಿಗಳಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.
ವೇತನ ಶ್ರೇಣಿ ರೂ. 21400-42000- 05 ಹುದ್ದೆಗಳು
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ ಉತ್ತೀರ್ಣತೆಯೊಂದಿಗೆ ಡೈರೆಕ್ಟರ್ ಆಫ್ ಫ್ಯಾಕ್ಟರಿ & ಬಾಯ್ಲರ್ ರವರಿಂದ ಎರಡನೇ ದರ್ಜೆ ಬಾಯ್ಲರ್ ಅಟೆಂಡೆಂಟ್ ಸರ್ಟಿಫಿಕೇಟ್ ಹೊಂದಿರಬೇಕು.
ವೇತನ ಶ್ರೇಣಿ ರೂ. 21400-42000
ನೇರ ನೇಮಕಾತಿ ಮೂಲಕ – 02 ಹುದ್ದೆಗಳು
ವಿದ್ಯಾರ್ಹತೆ: ಕನ್ನಡ ಒಂದು ವಿಷಯವಾಗಿ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು ಹಾಗೂ ಎಲ್.ಎಂ.ವಿ /ಹೆಚ್.ಎಂ.ವಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ವೇತನ ಶ್ರೇಣಿ ರೂ. 21400-42000
ಗುತ್ತಿಗೆ / ಸಮಲೋಚಕರಾಗಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ. -06 ಹುದ್ದೆಗಳು
ವಿದ್ಯಾರ್ಹತೆ: ಕನ್ನಡ ಒಂದು ವಿಷಯವಾಗಿ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು ಹಾಗೂ ಎಲ್.ಎಂ.ವಿ / ಹೆಚ್.ಎಂ.ವಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಅನುಭವ: 1. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರ / ಗುತ್ತಿಗೆದಾರರಾಗಿ ಕನಿಷ್ಟ 2 ವರ್ಷ ವಾಹನ ಚಾಲನಾ ಅನುಭವ ಹೊಂದಿ ಸೇವೆ ಸಲ್ಲಿಸುತ್ತಿರಬೇಕು. 2. ಹಾಲು ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಸಮಾಲೋಚಕರು / ಗುತ್ತಿಗೆ ಚಾಲಕರಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸೇವಾನುಭವ ಪ್ರಮಾಣಪತ್ರ ಹಾಗೂ ಭವಿಷ್ಯ ನಿಧಿ ಮತ್ತು ಇ.ಎಸ್.ಐ ಪಾವತಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಆಯಾ ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರ ದೃಢೀಕರಣ ಪಡೆದು ಅಪ್‌ಲೋಡ್ ಮಾಡತಕ್ಕದ್ದು.
ವೇತನ ಶ್ರೇಣಿ ರೂ.21400-42000 - ಒಟ್ಟು 02 ಹುದ್ದೆಗಳು
ವಿದ್ಯಾರ್ಹತೆ: ಕೆಮಿಸ್ಟ್ರಿ / ಮೈಕ್ರೋ-ಬಯೋಲಜಿ ಒಂದು ವಿಷಯವಾಗಿ ಪಿ.ಯು.ಸಿ ತೇರ್ಗಡೆ ಹೊಂದಿರಬೇಕು. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಜಾತಿ ಆದಾಯ ಪ್ರಮಾಣಪತ್ರ
3. ಆಧಾರ್ ಕಾರ್ಡ್
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಜಾತಿ ಆದಾಯ ಪ್ರಮಾಣಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ
5.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ)
6. ಪಿ ಯು ಸಿ , ಐಟಿಐ, ಡಿಪ್ಲೋಮಾ, ಡಿಗ್ರಿ ಅಂಕಪಟ್ಟಿಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:-18-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:17-04-2023
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012.
How to Apply for Karnataka Governments Jobs
Visit the official website
Find the notification & read all the instructions carefully.
Make sure you have the documents you heard in the official notification before filling out the online application form.
Fill the application form with a Name, Father Name, Date of birth, address, mobile number, email, qualification details and more.
After filling the online application form .
Upload all required documents in the application.
Pay the application fees & take the application form printout. Keep the application form printed out until the end of the hiring process.