ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-ಟಿಇಟಿ 2025 Karnataka TET 2025

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-ಟಿಇಟಿ 2025

ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.


ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.


ವಿದ್ಯಾರ್ಹತೆ: 

ಪತ್ರಿಕೆ 1:- ದ್ವಿತೀಯ ಪಿಯುಸಿ + ಡಿ ಇಡಿ 

ಪತ್ರಿಕೆ 2:- ದ್ವಿತೀಯ ಪಿಯುಸಿ,ಡಿಗ್ರಿ +ಡಿ ಇಡಿ

ಅಥವಾ ಡಿಗ್ರಿ+ ಬಿ ಇಡಿ ಪಾಸಾದ ಅಭ್ಯರ್ಥಿಗಳು

ದ್ವಿತೀಯ/ಅಂತಿಮ ವರ್ಷದ ಡಿ ಇಡಿಬಿ ಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

 

 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿಅಂಕಪಟ್ಟಿ 
2. ದ್ವಿತೀಯ ಪಿ ಯು ಸಿ ಅಂಕಪಟ್ಟಿ
3.ಡಿಗ್ರಿ ಅಂಕಪಟ್ಟಿ
4.ಡಿ ಇಡಿಬಿ ಇಡಿ  ಅಂಕಪಟ್ಟಿ
5. ಆಧಾರ್ ಕಾರ್ಡ್
6.ಪಾಸ್ ಪೋರ್ಟ್ ಸೈಜ್ ಪೋಟೋ
7.ಇನ್ನಿತರ ಮೀಸಲಾತಿ ದಾಖಲಾತಿಗಳು ಉದಾ:ಅಂಗವಿಕಲರಾಗಿದ್ದಲ್ಲಿ
 

 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:23-10-2025

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:09-11-2025

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ 

ನೋಟಿಪಿಕೇಷನ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸಲು ಭೇಟಿಕೊಡಿನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್ಗಣಪತಿ ಪೆಂಡಾಲ್ ರಸ್ತೆಅರಸೀಕೆರೆ. 9964528012 

 ನಿಮ್ಮ ಸ್ನೇಹಿತರಿಗೂ ಈ ಮೆಸೇಜ್ ಪಾರ್ವಡ್ ಮಾಡಿ.

ಈಗಾಗಲೇ ಟಿ ಇ ಟಿ ಪಾಸಾಗಿರುವವರು ಅಂಕಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ ಇ ಟಿ ಪರೀಕ್ಷಾ ದಿನಾಂಕ: 07-12-2025

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-ಟಿಇಟಿ 2025 ಪರೀಕ್ಷಾ ಹಾಲ್ ಟಿಕೇಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.












Post a Comment

Previous Post Next Post