ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2026
ಸ್ನಾತಕೋತ್ತರ ಡಿಗ್ರಿ ಪಡೆದವರು/ (ಪ್ರಥಮ,ದ್ವಿತೀಯ ಸ್ನಾತಕೋತ್ತರ ಡಿಗ್ರಿ ಓದುತ್ತಿರುವವರು ಅರ್ಜಿ ಸಲ್ಲಿಸಬಹುದು).
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:-05-09-2026
ಅರ್ಜಿ ಶುಲ್ಕ ಪಾವತಿಸಲು
ಕೊನೆಯ ದಿನಾಂಕ:06-09-2026
ಪರೀಕ್ಷಾ ದಿನಾಂಕ:
11-10-2026
ಅರ್ಜಿ ಶುಲ್ಕ:
ಸಾಮಾನ್ಯ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 750 ರೂ.ಗಳು
ಎಸ್ ಸಿ/ಎಸ್ ಟಿ/ಪ್ರ1/ತೃತೀಯ ಲಿಂಗ ಅಭ್ಯರ್ಥಿಗಳಿಗೆ 500ರೂ.ಗಳು
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ.
2. ಸ್ನಾತಕೋತ್ತರ ಡಿಗ್ರಿ ಅಂಕಪಟ್ಟಿಗಳು
3. ಆಧಾರ್ ಕಾರ್ಡ್+ ಆಧಾರ್ ಲಿಂಕ್ ಮೊಬೈಲ್4.ಪಾಸ್ ಪೋರ್ಟ್ ಸೈಜ್ ಪೋಟೋ
5.ಜಾತಿ ಪ್ರಮಾಣಪತ್ರ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
