ದಕ್ಷಿಣ ಕನ್ನಡ ಕೋರ್ಟ್ ನೇಮಕಾತಿ Dakshina Kannada Court Recruitment 2023

Dakshina Kannada Court Recruitment 2023

ದಕ್ಷಿಣ ಕನ್ನಡ  ಜಿಲ್ಲಾ ನ್ಯಾಯಾಲಯದಲ್ಲಿ  ಜವಾನ, ಬೆರಳಚ್ಚುಗಾರ,  ಬೆರಳಚ್ಚು ನಕಲುಗಾರ ಒಟ್ಟು 54 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ

ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.


ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.

1.    ಜವಾನ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
 
2.      ಬೆರಳಚ್ಚುಗಾರ ಹುದ್ದೆಗೆ ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು +  ಕನ್ನಡ & ಇಂಗ್ಲೀಷ್ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
 
3.     ಬೆರಳಚ್ಚು ನಕಲುಗಾರ ಹುದ್ದೆಗೆ ದ್ವಿತೀಯ ಪಿ ಯು ಸಿ  ಪರೀಕ್ಷೆಯಲ್ಲಿ  ಉತ್ತೀರ್ಣರಾಗಿರಬೇಕು  +  ಕನ್ನಡ & ಇಂಗ್ಲೀಷ್ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
    ಶೀಘ್ರಲಿಪಿಕಾರ ಹುದ್ದೆಗೆ ದ್ವಿತೀಯ ಪಿ ಯು ಸಿ  ಪರೀಕ್ಷೆಯಲ್ಲಿ  ಉತ್ತೀರ್ಣರಾಗಿರಬೇಕು  +   ಕನ್ನಡ & ಇಂಗ್ಲೀಷ್ ಭಾಷೆಗಳಲ್ಲಿ ಹಿರಿಯ ಶ್ರೇಣಿ  ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.
2/2ಬಿ/3/3ಬಿ 18-38 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-40 ವರ್ಷದೊಳಗಿರಬೇಕು.

ಅರ್ಜಿ ಶುಲ್ಕ:

ಸಾಮಾನ್ಯ, 2/2ಬಿ/3/3ಬಿ ಅಭ್ಯರ್ಥಿಗಳಿಗೆ 200 ರೂ.ಗಳು

ಎಸ್ ಸಿ/ಎಸ್ ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ


ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:05-12-2023

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿಅಂಕಪಟ್ಟಿ 

2. ದ್ವಿತೀಯ ಪಿ ಯು ಸಿ ಅಂಕಪಟ್ಟಿ
3.ಜಾತಿ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ

6. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು )

7. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)

8.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಯೋಜನಾ ನಿರಾಶ್ರಿತರಾಗಿದ್ದಲ್ಲಿ, ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ)

  ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

 

 ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್ಗಣಪತಿ ಪೆಂಡಾಲ್ ರಸ್ತೆಅರಸೀಕೆರೆ. 9964528012

Post a Comment

Previous Post Next Post