ಕೊಡಗು ಕೋರ್ಟ್ ನೇಮಕಾತಿ Kodagu Court Recruitment 2026

Kodagu Court Recruitment 2026

ಕೊಡಗು  ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ, ಜವಾನ, ಬೆರಳಚ್ಚುಗಾರ,  ಚಾಲಕ

 ಒಟ್ಟು 39 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ. 


    1.        ಜವಾನ- ಈ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
        

        2.    ಆದೇಶ ಜಾರಿಕಾರ- ಈ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.  

 
    3.      ಬೆರಳಚ್ಚುಗಾರ- ಈ ಹುದ್ದೆಗೆ ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು +  ಕನ್ನಡ & ಇಂಗ್ಲೀಷ್ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
 
    4.   ಚಾಲಕ- ಈ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು & ಭಾರೀ ವಾಹನ ಚಾಲನೆ ಪರವಾನಗಿ ಹೊಂದಿರಬೇಕು
   

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.
2ಎ/2ಬಿ/3ಎ/3ಬಿ 18-38 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-40 ವರ್ಷದೊಳಗಿರಬೇಕು.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ.ಗಳು

2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 150 ರೂ.ಗಳು

ಎಸ್ ಸಿ/ಎಸ್ ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ


ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-09-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03-10-2026

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ 

2. ದ್ವಿತೀಯ ಪಿ ಯು ಸಿ ಅಂಕಪಟ್ಟಿ
3.ಜಾತಿ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ

6. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು )

7. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)

8.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಯೋಜನಾ ನಿರಾಶ್ರಿತರಾಗಿದ್ದಲ್ಲಿ, ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ)

  ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***


ಉದ್ಯೋಗ ಮಾಹಿತಿ ಮೊಬೈಲ್ ಆಪ್ ಲಿಂಕ್

ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗ ಮಾಹಿತಿ ವಾಟ್ಸಪ್ ಚಾನಲ್

ಇಲ್ಲಿ ಕ್ಲಿಕ್ ಮಾಡಿ




ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.


ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.

🏛️ ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ 2026

ಆದೇಶ ಜಾರಿಕಾರ, ಜವಾನ, ಬೆರಳಚ್ಚುಗಾರ ಹಾಗೂ ಚಾಲಕ ಸೇರಿದಂತೆ ಒಟ್ಟು 39 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

📌 ಹುದ್ದೆಗಳು ಮತ್ತು ವಿದ್ಯಾರ್ಹತೆ

1. ಜವಾನ

  • ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

2. ಆದೇಶ ಜಾರಿಕಾರ

  • ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ವಾಹನ ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

3. ಬೆರಳಚ್ಚುಗಾರ

  • ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

4. ಚಾಲಕ

  • ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಭಾರೀ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

🎯 ವಯೋಮಿತಿ

  • ಸಾಮಾನ್ಯ ಅಭ್ಯರ್ಥಿಗಳು: 18–35 ವರ್ಷ
  • 2A / 2B / 3A / 3B: 18–38 ವರ್ಷ
  • SC / ST / ಪ್ರವರ್ಗ-1: 18–40 ವರ್ಷ

💰 ಅರ್ಜಿ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳು: ₹300
  • 2A / 2B / 3A / 3B: ₹150
  • SC / ST / ಪ್ರವರ್ಗ-1 / ಅಂಗವಿಕಲ ಅಭ್ಯರ್ಥಿಗಳು: ಶುಲ್ಕವಿಲ್ಲ

📅 ಪ್ರಮುಖ ದಿನಾಂಕಗಳು

  • ಅರ್ಜಿ ಪ್ರಾರಂಭ: 03-09-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-10-2026

📄 ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

  1. ಎಸ್.ಎಸ್.ಎಲ್.ಸಿ ಅಂಕಪಟ್ಟಿ
  2. ದ್ವಿತೀಯ ಪಿ.ಯು.ಸಿ ಅಂಕಪಟ್ಟಿ
  3. ಜಾತಿ ಪ್ರಮಾಣಪತ್ರ
  4. ಆಧಾರ್ ಕಾರ್ಡ್
  5. ಪಾಸ್‌ಪೋರ್ಟ್ ಸೈಜ್ ಫೋಟೋ
  6. ಕನ್ನಡ ಮಾಧ್ಯಮ ಪ್ರಮಾಣಪತ್ರ
  7. ಗ್ರಾಮೀಣ ಪ್ರಮಾಣಪತ್ರ
  8. ಇತರೆ ಮೀಸಲಾತಿ ದಾಖಲಾತಿಗಳು
    (ಯೋಜನಾ ನಿರಾಶ್ರಿತರು, ಅಂಗವಿಕಲರು, ಮಾಜಿ ಸೈನಿಕರು ಇತ್ಯಾದಿ ಅನ್ವಯಿಸಿದಲ್ಲಿ)

📍 ಅರ್ಜಿ ಸಲ್ಲಿಸಲು ಭೇಟಿ ನೀಡಿ

ನಿರಂಜನ್ ಇಂಟರ್ ನೆಟ್ ಸೆಂಟರ್
ಮೊದಲನೇ ಮಹಡಿ, ಹಾಸನ್ ಸರ್ಕಲ್,
ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ.



Post a Comment

Previous Post Next Post