ರೈಲ್ವೆ ಅಸಿಸ್ಟೆಂಟ್ ಲೋಕೋ ಪೈಲಟ್ RRB ALP 5696 POSTS

 ರೈಲ್ವೆ ಅಸಿಸ್ಟೆಂಟ್ ಲೋಕೋ ಪೈಲಟ್ ಒಟ್ಟು 5696 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ

ಅರ್ಜಿದಾರರು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.

 

ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.

1   ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗೆ ಐ ಟಿ ಐ ಅಥವಾ

 ಡಿಪ್ಲೋಮಾ(ಎಲೆಕ್ಟ್ರಿಕಲ್,ಮೆಕಾನಿಕಲ್,ಎಲೆಕ್ಟ್ರಾನಿಕ್ಸ್,ಆಟೋಮೋಬೈಲ್)  ಅಥವಾ

ಇಂಜಿನಿಯರಿಂಗ್  ಪದವಿ (ಎಲೆಕ್ಟ್ರಿಕಲ್,ಮೆಕಾನಿಕಲ್,ಎಲೆಕ್ಟ್ರಾನಿಕ್ಸ್,ಆಟೋಮೋಬೈಲ್) ಉತ್ತೀರ್ಣರಾಗಿರಬೇಕು

ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-30 ವರ್ಷದೊಳಗಿರಬೇಕು.

ಓಬಿಸಿ 18-33 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ 18-35ವರ್ಷದೊಳಗಿರಬೇಕು.

 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:19-02-2024

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿ. / ಐಟಿಐ/ಡಿಪ್ಲೋಮಾ/ಇಂಜಿನಿಯರಿಂಗ್  ಅಂಕಪಟ್ಟಿಗಳು

2.ಜಾತಿ-ಆದಾಯ ಪ್ರಮಾಣ ಪತ್ರಗಳು(ಓಬಿಸಿ, ಇ ಡಬ್ಲ್ಯೂಎಸ್ ) 

3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ
5.ಬ್ಯಾಂಕ್ ಪಾಸ್ ಬುಕ್
6.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ)


  ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ

Post a Comment

Previous Post Next Post