ಕೆ ಪಿ ಎಸ್ ಸಿ ಗ್ರೂಫ್ ಸಿ ಡಿಗ್ರಿ ಕೆಳಮಟ್ಟದ ಹುದ್ದೆಗಳು KPSC GROUP C BELOW DEGREE POSTS

 

ಕೆ ಪಿ ಎಸ್ ಸಿ  ಗ್ರೂಫ್ ಸಿ  ಡಿಗ್ರಿ ಕೆಳಮಟ್ಟದ ಒಟ್ಟು 313 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ

ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.


ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.
ಜಲ ಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಸಿವಿಲ್ ಒಟ್ಟು 215 ಹುದ್ದೆಗಳು( ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್)  
ಜಲ ಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಸಿವಿಲ್ ಒಟ್ಟು 54 ಹುದ್ದೆಗಳು( ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್) ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರೂಪ್ ಸಿ ಸಿಬ್ಬಂದಿಗಳಿಗೆ ಮಾತ್ರ


ಜಲ ಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಮೆಕ್ಯಾನಿಕಲ್ ಒಟ್ಟು 24 ಹುದ್ದೆಗಳು( ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್)  
ಜಲ ಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಮೆಕ್ಯಾನಿಕಲ್ ಒಟ್ಟು 06 ಹುದ್ದೆಗಳು( ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್)  ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರೂಪ್ ಸಿ ಸಿಬ್ಬಂದಿಗಳಿಗೆ ಮಾತ್ರ
ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ ಸಹಾಯಕ ಗ್ರಂಥಪಾಲಕ ಒಟ್ಟು 13 ಹುದ್ದೆಗಳು(ಡಿಪ್ಲೋಮಾ ಇನ್ ಲೈಬ್ರರಿ ಸೈನ್ಸ್)
      

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.
2/2ಬಿ/3/3ಬಿ 18-38 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-40 ವರ್ಷದೊಳಗಿರಬೇಕು.

ಡಿಡಿ ಶುಲ್ಕ:     ಸಾಮಾನ್ಯ ಅಭ್ಯರ್ಥಿಗಳಿಗೆ 600/-
                  2/2ಬಿ/3/3ಬಿ ಅಭ್ಯರ್ಥಿಗಳಿಗೆ 300/-
                ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50/-
               ಎಸ್ ಸಿ/ಎಸ್ ಟಿ/ಪ್ರ-1 & ಅಂಗವಿಕಲ ಅಭ್ಯರ್ಥಿಗಳಿಗೆ ಡಿ ಡಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:28-05-2024

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿ. ಪಿ ಯು ಸಿ/ ಡಿಗ್ರಿ ಅಂಕಪಟ್ಟಿಗಳು
2.ಜಾತಿ ಆದಾಯ ಪ್ರಮಾಣಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ

5. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು )

6. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)

7.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ)

8. ಸರ್ಕಾರಿ ನೌಕರರಾದರೆ ಆರ್ಡರ್ ಕಾಪಿ(Duty Order Copy)

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

 

ನೋಟಿಪಿಕೇಷನ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ 

 ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್ಗಣಪತಿ ಪೆಂಡಾಲ್ ರಸ್ತೆಅರಸೀಕೆರೆ. 9964528012

ಉದ್ಯೋಗ ಮಾಹಿತಿ ನಿಮ್ಮ ಮೊಬೈಲ್ ಗೆ :-ನಿಮ್ಮ ಮೊಬೈಲ್ ನಂಬರ್ ಕೊಟ್ಟು ಸದಸ್ಯತ್ವ ಪಡೆದುಕೊಂಡರೆ ಉದ್ಯೋಗ ಮಾಹಿತಿ, ಪರೀಕ್ಷಾ ದಿನಾಂಕ,ರಿಸಲ್ಟ್,ಸಂದರ್ಶನ ದಿನಾಂಕ ಇನ್ನೂ ಮುಂತಾದ ಮಾಹಿತಿಗಳನ್ನು ಎಸ್ ಎಂ ಎಸ್ ಮೂಲಕ ನಿಮ್ಮ ಮೊಬೈಲ್ ಗೆ ಕಳುಹಿಸಿಕೊಡಲಾಗುವುದು. ಒಂದು ವರ್ಷಕ್ಕೆ ಸದಸ್ಯತ್ವ ಶುಲ್ಕ 150 ರೂ.ಗಳು. 9964528012 ಈ ನಂಬರ್ ಗೆ ಗೂಗಲ್ ಪೇ/ಪೋನ್ ಪೇ ಮಾಡಿ ವಾಟ್ಸಪ್ ಮಾಡಿ.ನಮ್ಮಲ್ಲಿ ಉದ್ಯೋಗ ಮಾಹಿತಿ ಪಡೆದು 1500ಕ್ಕೂ ಅಧಿಕ ಮಂದಿ ಸರ್ಕಾರಿ ನೌಕರಿ ಪಡೆದಿರುತ್ತಾರೆ.

ನಮ್ಮಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Post a Comment

Previous Post Next Post