PGCET 2026

ಪಿ ಜಿ ಸಿ ಇ ಟಿ ( ಎಂಬಿಎ/ ಎಂಸಿಎ/ಎಂಇ/ಎಂ ಟೆಕ್/ಎಂ ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ 


ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಕೆಳಗಿನ ಪ್ರಮಾಣಪತ್ರಗಳೊಂದಿಗೆ ಸಿದ್ಧರಾಗಿರಿ.


  • SSLC / 10 ನೇ ಮಾರ್ಕ್ಸ್ ಕಾರ್ಡ್ - ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಲು.
  • 12 ನೇ / 2 ನೇ ಪಿಯುಸಿ ಮಾರ್ಕ್ಸ್ ಕಾರ್ಡ್ - (ಹಿಂದಿನ ವರ್ಷದ ವಿದ್ಯಾರ್ಥಿಗಳ ಸಂದರ್ಭದಲ್ಲಿ).
  • ಆರ್‌ಡಿ ಸಂಖ್ಯೆ/ಜಾತಿ (ವರ್ಗ, ಆದಾಯ, ಹೈದ್ರಾಬಾದ್-ಕರ್ನಾಟಕ (ಎಚ್‌ಕೆ) ಪ್ರಮಾಣಪತ್ರಗಳನ್ನು ನಮೂದಿಸಲು ಎಲ್ಲಾ ಮೀಸಲಾತಿ ಪ್ರಮಾಣಪತ್ರಗಳು.
  • ಕರ್ನಾಟಕದಲ್ಲಿ ಅಧ್ಯಯನ ಮಾಡಿದ ವಿವರಗಳು.
  • ಪದವಿ ಮಾರ್ಕ್ಸ್ ಕಾರ್ಡ್
  • ಪದವಿ ಪೂರ್ಣಗೊಂಡ ಪ್ರಮಾಣಪತ್ರ
  • .jpg ಸ್ವರೂಪದಲ್ಲಿ ಅಭ್ಯರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರ (ಗರಿಷ್ಠ 50 KB ಗಾತ್ರ).
  • .jpg ಸ್ವರೂಪದಲ್ಲಿ ಅಭ್ಯರ್ಥಿಯ ಸಹಿ (ಗರಿಷ್ಠ 50 KB ಗಾತ್ರ).
  • .jpg ಸ್ವರೂಪದಲ್ಲಿ ಅಭ್ಯರ್ಥಿ ಎಡಗೈ ಹೆಬ್ಬೆರಳು (ಗರಿಷ್ಠ 50 KB ಗಾತ್ರ)

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

*ಎಸ್ ಎಸ್ ಎಲ್ ಸಿ ಅಂಕಪಟ್ಟಿ

*ಪಿ ಯು ಸಿ ಅಂಕಪಟ್ಟಿ

*ಡಿಗ್ರಿ ಅಂಕಪಟ್ಟಿಗಳು

* ಪದವಿ ಪೂರ್ಣಗೊಂಡ ಪ್ರಮಾಣ ಪತ್ರ

*ಪಾಸ್ ಪೋರ್ಟ್ ಸೈಜ್ ಪೋಟೋ

*ಎಡಗೈ ಹೆಬ್ಬಟ್ಟಿನ ರುಜು

*ಸಹಿ

* ಸ್ಟಡಿ ಸರ್ಟಿಪಿಕೇಟ್(ವ್ಯಾಸಂಗ ಪ್ರಮಾಣ ಪತ್ರ)
 
*ಜಾತಿ-ಆದಾಯ ಪ್ರಮಾಣ ಪತ್ರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-2026
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10-04-2026


--ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಮಾಡಿಕೊಂಡರೆ ಪ್ರತಿದಿನ ಆಪ್ ಓಪನ್ ಮಾಡಿ ಸರ್ಕಾರಿ ಸೌಲಭ್ಯ, ಉದ್ಯೋಗ ಇನ್ನಿತರೆ ಮಾಹಿತಿಗಳನ್ನು ಪಡೆಯಲು ಅನುಕೂಲವಾಗುವುದು--


ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಲಿಂಕ್

ಉದ್ಯೋಗ ಮಾಹಿತಿ ವಾಟ್ಸಪ್ ಪೇಜ್ ಲಿಂಕ್





Post a Comment

Previous Post Next Post