SBI Bank Junior Assosiates total 13735 posts

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಜೂನಿಯರ್ ಅಸೋಸಿಯೇಟ್ಸ್ ಒಟ್ಟು 13735 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ

ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.


ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.

ಜೂನಿಯರ್ ಅಸೋಸಿಯೇಟ್ದ್-  ಹುದ್ದೆಗೆ ಯಾವುದೇ ಡಿಗ್ರಿ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. 

ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 20-28 ವರ್ಷದೊಳಗಿರಬೇಕು.
ಓಬಿಸಿ 20-31 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 20-33 ವರ್ಷದೊಳಗಿರಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17-12-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07-01-2025

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಡಿಗ್ರಿ ಅಂಕಪಟ್ಟಿಗಳು
2.ಜಾತಿ ಆದಾಯ ಪ್ರಮಾಣಪತ್ರ, 
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ
Exam Date:    Preliminary Examination will be conducted tentatively in the month of February 2025 and Main Examination will be conducted tentatively in the
month of March/April 2025

 ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್ಗಣಪತಿ ಪೆಂಡಾಲ್ ರಸ್ತೆಅರಸೀಕೆರೆ. 9964528012

* ಹೊಸವೋಟರ್ ಐ ಡಿ ಮಾಡಿಕೊಡಲಾಗುವುದು 
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಶಾಲಾ ದಾಖಲಾತಿ, ಪಾಸ್ ಪೋರ್ಟ್ ಸೈಜ್ ಫೋಟೋ
* ಹೊಸ ವೋಟರ್ ಐ ಡಿ ಪ್ರಿಂಟ್ ದೊರೆಯುತ್ತದೆ.
ವೋಟರ್ ಐ ಡಿ ಯಲ್ಲಿ ಹೆಸರು, ತಂದೆ-ಗಂಡನ ಹೆಸರು,  ಜನ್ಮ ದಿನಾಂಕ, ವಿಳಾಸ ತಿದ್ದುಪಡಿ ಮಾಡಿಕೊಡಲಾಗುವುದು
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್

---------------------------------------------
*ಆಧಾರ್ ಕಾರ್ಡ್ ನಲ್ಲಿ ತಂದೆಯ ಹೆಸರು, ಗಂಡನ ಹೆಸರು & ವಿಳಾಸ ತಿದ್ದುಪಡಿ ಮಾಡಿಕೊಡಲಾಗುವುದು.
ಬೇಕಾಗುವ ದಾಖಲಾತಿಗಳು: ರೇಷನ್ ಕಾರ್ಡ್/ವೋಟರ್ ಐಡಿ/ಬ್ಯಾಂಕ್ ಪಾಸ್ ಬುಕ್/ಡಿ ಎಲ್ (ಯಾವುದಾದರೂ ಒಂದು)
ಆಧಾರ್ ಕಾರ್ಡ್ ಪ್ರಿಂಟ್ ದೊರೆಯುತ್ತದೆ.

---------------------------------------------
**ಹೊಸ ಪಾನ್ ಕಾರ್ಡ್ ಮಾಡಿಕೊಡಲಾಗುವುದು**
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಫೋಟೋ 2
ಪಾನ್ ಕಾರ್ಡ್ ತಿದ್ದುಪಡಿ ಮಾಡಿಕೊಡಲಾಗುವುದು
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಫೋಟೋ 3

---------------------------------------------

*ಪಾಸ್ ಪೋರ್ಟ್ ಮಾಡಿಕೊಡಲಾಗುವುದು*

ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಎಸ್ ಎಸ್ ಎಲ್ ಸಿ ಅಂಕಪಟ್ಟಿ

---------------------------------------------

*--ಈ ಶ್ರಮ್ ಕಾರ್ಡ್ ಮಾಡಿಕೊಡಲಾಗುವುದು--*

ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ನಾಮಿನಿ ಆಧಾರ್, ಆಧಾರ್ ಲಿಂಕ್ ಮೊಬೈಲ್

---------------------------------------------

# ಆಯುಷ್ಮಾನ್ ಕಾರ್ಡ್ ಮಾಡಿಕೊಡಲಾಗುವುದು#

ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಆಧಾರ್ ಲಿಂಕ್ ಮೊಬೈಲ್

----------------------------------

***ರೇಷನ್ ಕಾರ್ಡ್ ಮಾಡಿಕೊಡಲಾಗುವುದು***
ಬೇಕಾಗುವ ದಾಖಲಾತಿಗಳು: 

6 ವರ್ಷದೊಳಗಿನ ಮಗುವಾದರೆ ಆಧಾರ್ ಕಾರ್ಡ್,ಆಧಾರ್ ಲಿಂಕ್ ಮೊಬೈಲ್, ಜನನ ಪ್ರಮಾಣ ಪತ್ರ.
6 ವರ್ಷ ಮೇಲ್ಟಟ್ಟವರಿಗೆ ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ,

---------------------------------------------
ಉದ್ಯಮ್ ರಿಜಿಸ್ಟ್ರೇಷನ್ ಮಾಡಿಕೊಡಲಾಗುವುದು.
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಆಧಾರ್ ಲಿಂಕ್ ಮೊಬೈಲ್

---------------

ಆನ್ ಲೈನ್ ಅಪ್ಲಿಕೇಷನ್  ಹಾಕಿಕೊಡಲಾಗುವುದು .ಸರ್ಕಾರಿ ಹುದ್ದೆಗಳ ಮಾಹಿತಿ & ಹಾಲ್ ಟಿಕೇಟ್, ರಿಸಲ್ಟ್  ದೊರೆಯುತ್ತದೆ
ಬೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್ಗಣಪತಿ ಪೆಂಡಾಲ್ ರಸ್ತೆಅರಸೀಕೆರೆ. 9964528012

------------------------------

ಎಲ್ಲಾ ಸಿ ಇ ಟಿ ಅರ್ಜಿಗಳನ್ನು ಹಾಕಿಕೊಡಲಾಗುವುದು
ಕೆ ಇ ಎ ಸಿ ಇ ಟಿ, ಪಿಜಿ ಸಿಇಟಿ, ಜೆಇಇ, ನೀಟ್, ಬಿ ಇಡಿ ಅಡ್ಮೀಷನ್,ಯುಯುಸಿಎಮ್ ಎಸ್ ನೋಂದಣಿ,ನರ್ಸಿಂಗ್, ಪ್ಯಾರಾಮೆಡಿಕಲ್ ಇನ್ನಿತರ ಕೋರ್ಸುಗಳಿಗೆ 
ಆನ್ ಲೈನ್ ಅಪ್ಲಿಕೇಷನ್  ಹಾಕಿಕೊಡಲಾಗುವುದು. 

Post a Comment

Previous Post Next Post