ಕೆ ಪಿ ಎಸ್ ಸಿ ಗ್ರೂಫ್ ಬಿ ಕೃಷಿ ಇಲಾಖೆ ಒಟ್ಟು 86+586 ಹುದ್ದೆಗಳ ನೇಮಕಾತಿ

 

ಕೆ ಪಿ ಎಸ್ ಸಿ  ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ  ಅಧಿಕಾರಿಗಳು ಒಟ್ಟು 86+586  ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ. (ಕೆ ಎ ಎಸ್ ನೇಮಕಾತಿ)

ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.


ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.

ವಿದ್ಯಾರ್ಹತೆ:

1. ಬಿ ಎಸ್ ಸಿ(ಕೃಷಿ) ಅಥವಾ
2. ಬಿ ಎಸ್ ಸಿ (ಆನರ್ಸ್) ಕೃಷಿ ಅಥವಾ
3. ಬಿ ಟೆಕ್ ( ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ
4.  ಬಿ ಟೆಕ್ ( ಆಹಾರ ತಂತ್ರಜ್ಞಾನ) ಅಥವಾ
5. ಬಿ ಎಸ್ ಸಿ (ಕೃಷಿ ಮಾರುಕಟ್ಟೆ & ಸಹಕಾರ) ಅಥವಾ
6. ಬಿ ಎಸ್ ಸಿ (ಆನರ್ಸ್ ) ಕೃಷಿ ಮಾರಾಟ & ಸಹಕಾರ) ಅಥವಾ 
7.  ಬಿ ಎಸ್ ಸಿ (ಆನರ್ಸ್ ) ಅಗ್ರಿ ಬಿಸಿನೆಸ್ ಮ್ಯಾನೇಜ್ ಮೆಂಟ್ ಅಥವಾ
8.  ಬಿ ಎಸ್ ಸಿ (ಕೃಷಿ ಜೈವಿಕ ತಂತ್ರಜ್ಞಾನ) ಅಥವಾ
9.   ಬಿ ಟೆಕ್  (ಜೈವಿಕ ತಂತ್ರಜ್ಞಾನ) ಅಥವಾ
10.ಬಿ ಎಸ್ ಸಿ (ಅಗ್ರಿಕಲ್ಚರಲ್ ಇಂಜಿನಿಯರಿಂಗ್ ) ಅಥವಾ
11. ಬಿ ಟೆಕ್ (ಅಗ್ರಿಕಲ್ಚರಲ್ ಇಂಜಿನಿಯರಿಂಗ್ ) 
12. ಬಿ ಟೆಕ್ ( ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ
13. ಬಿ ಟೆಕ್ ( ಆಹಾರ ತಂತ್ರಜ್ಞಾನ) ಅಥವಾ
14. ಬಿ ಎಸ್ ಸಿ (ಕೃಷಿ ಮಾರುಕಟ್ಟೆ & ಸಹಕಾರ) ಅಥವಾ
15. ಬಿ ಎಸ್ ಸಿ (ಆನರ್ಸ್ ) ಕೃಷಿ ಮಾರಾಟ & ಸಹಕಾರ) ಅಥವಾ 
16. ಬಿ ಎಸ್ ಸಿ (ಆನರ್ಸ್ ) ಅಗ್ರಿ ಬಿಸಿನೆಸ್ ಮ್ಯಾನೇಜ್ ಮೆಂಟ್ ಅಥವಾ
17.  ಬಿ ಎಸ್ ಸಿ (ಕೃಷಿ ಜೈವಿಕ ತಂತ್ರಜ್ಞಾನ) ಅಥವಾ
18. ಬಿ ಟೆಕ್  (ಜೈವಿಕ ತಂತ್ರಜ್ಞಾನ) ಅಥವಾ
19.  ಬಿ ಎಸ್ ಸಿ (ಅಗ್ರಿಕಲ್ಚರಲ್ ಇಂಜಿನಿಯರಿಂಗ್ ) ಅಥವಾ
20. ಬಿ ಟೆಕ್ (ಅಗ್ರಿಕಲ್ಚರಲ್ ಇಂಜಿನಿಯರಿಂಗ್ )       

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-38 ವರ್ಷದೊಳಗಿರಬೇಕು.
2/2ಬಿ/3/3ಬಿ 18-41 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-43 ವರ್ಷದೊಳಗಿರಬೇಕು.

ಡಿಡಿ ಶುಲ್ಕ:     ಸಾಮಾನ್ಯ ಅಭ್ಯರ್ಥಿಗಳಿಗೆ 600/-
                  2/2ಬಿ/3/3ಬಿ ಅಭ್ಯರ್ಥಿಗಳಿಗೆ 300/-
                ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50/-
               ಎಸ್ ಸಿ/ಎಸ್ ಟಿ/ಪ್ರ-1 & ಅಂಗವಿಕಲ ಅಭ್ಯರ್ಥಿಗಳಿಗೆ ಡಿ ಡಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-02-2025

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿ. ಪಿ ಯು ಸಿ/ ಡಿಗ್ರಿ ಅಂಕಪಟ್ಟಿಗಳು
2.ಜಾತಿ ಆದಾಯ ಪ್ರಮಾಣಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ

5. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು )

6. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)

7.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ)

8. ಸರ್ಕಾರಿ ನೌಕರರಾದರೆ ಆರ್ಡರ್ ಕಾಪಿ(Duty Order Copy)

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

 

ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್


Post a Comment

Previous Post Next Post