ಕೊಡಗು ಡಿ ಸಿ ಸಿ ಬ್ಯಾಂಕ್ ಕಿರಿಯ ಸಹಾಯಕ ಒಟ್ಟು 32 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ.
ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.
ಕಿರಿಯ ಸಹಾಯಕ- ಈ ಹುದ್ದೆಗೆ ಯಾವುದೇ ಡಿಗ್ರಿ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ವಾಣಿಜ್ಯ ಪದವಿದರರು 50%, ಇತರರು 55% ಪಡೆದು ಉತ್ತೀರ್ಣರಾಗಿರಬೇಕು ಮತ್ತು ಕನಿಷ್ಟ 6 ತಿಂಗಳ ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್ ಸರ್ಟಿಫಿಕೇಟ್ ಹೊಂದಿರಬೇಕು. ಒಟ್ಟು ಹುದ್ದೆಗಳು 32
ವಯೋಮಿತಿ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:16-01-2025
1.ಎಸ್.ಎಸ್.ಎಲ್.ಸಿ. / ಪಿ ಯು ಸಿ /ಡಿಗ್ರಿ ಅಂಕಪಟ್ಟಿಗಳು
2.ಜಾತಿ ಆದಾಯ ಪ್ರಮಾಣಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ
5. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು )
6. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)
7.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ, ಯೋಜನಾ ನಿರಾಶ್ರಿತರಾದಲ್ಲಿ)
8. ಕಿರಿಯ ಸಹಾಯಕ ಹುದ್ದೆಗೆ ಕಂಪ್ಯೂಟರ್ ಸರ್ಟಿಪಿಕೇಟ್ ಇರಬೇಕು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
* ಹೊಸವೋಟರ್ ಐ ಡಿ ಮಾಡಿಕೊಡಲಾಗುವುದು
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಶಾಲಾ ದಾಖಲಾತಿ, ಪಾಸ್ ಪೋರ್ಟ್ ಸೈಜ್ ಫೋಟೋ
* ಹೊಸ ವೋಟರ್ ಐ ಡಿ ಪ್ರಿಂಟ್ ದೊರೆಯುತ್ತದೆ.
ವೋಟರ್ ಐ ಡಿ ಯಲ್ಲಿ ಹೆಸರು, ತಂದೆ-ಗಂಡನ ಹೆಸರು, ಜನ್ಮ ದಿನಾಂಕ, ವಿಳಾಸ ತಿದ್ದುಪಡಿ ಮಾಡಿಕೊಡಲಾಗುವುದು
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್
---------------------------------------------
*ಆಧಾರ್ ಕಾರ್ಡ್ ನಲ್ಲಿ ತಂದೆಯ ಹೆಸರು, ಗಂಡನ ಹೆಸರು & ವಿಳಾಸ ತಿದ್ದುಪಡಿ ಮಾಡಿಕೊಡಲಾಗುವುದು.
ಬೇಕಾಗುವ ದಾಖಲಾತಿಗಳು: ರೇಷನ್ ಕಾರ್ಡ್/ವೋಟರ್ ಐಡಿ/ಬ್ಯಾಂಕ್ ಪಾಸ್ ಬುಕ್/ಡಿ ಎಲ್ (ಯಾವುದಾದರೂ ಒಂದು)
ಆಧಾರ್ ಕಾರ್ಡ್ ಪ್ರಿಂಟ್ ದೊರೆಯುತ್ತದೆ.
---------------------------------------------
**ಹೊಸ ಪಾನ್ ಕಾರ್ಡ್ ಮಾಡಿಕೊಡಲಾಗುವುದು**
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಫೋಟೋ 2
ಪಾನ್ ಕಾರ್ಡ್ ತಿದ್ದುಪಡಿ ಮಾಡಿಕೊಡಲಾಗುವುದು
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಫೋಟೋ 3
---------------------------------------------
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಎಸ್ ಎಸ್ ಎಲ್ ಸಿ ಅಂಕಪಟ್ಟಿ
---------------------------------------------
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ನಾಮಿನಿ ಆಧಾರ್, ಆಧಾರ್ ಲಿಂಕ್ ಮೊಬೈಲ್
---------------------------------------------
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಆಧಾರ್ ಲಿಂಕ್ ಮೊಬೈಲ್
----------------------------------
***ರೇಷನ್ ಕಾರ್ಡ್ ಮಾಡಿಕೊಡಲಾಗುವುದು***
ಬೇಕಾಗುವ ದಾಖಲಾತಿಗಳು:
6 ವರ್ಷದೊಳಗಿನ ಮಗುವಾದರೆ ಆಧಾರ್ ಕಾರ್ಡ್,ಆಧಾರ್ ಲಿಂಕ್ ಮೊಬೈಲ್, ಜನನ ಪ್ರಮಾಣ ಪತ್ರ.
6 ವರ್ಷ ಮೇಲ್ಟಟ್ಟವರಿಗೆ ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ,
---------------------------------------------
ಉದ್ಯಮ್ ರಿಜಿಸ್ಟ್ರೇಷನ್ ಮಾಡಿಕೊಡಲಾಗುವುದು.
ಬೇಕಾಗುವ ದಾಖಲಾತಿಗಳು: ಆಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಆಧಾರ್ ಲಿಂಕ್ ಮೊಬೈಲ್
---------------
ಆನ್ ಲೈನ್ ಅಪ್ಲಿಕೇಷನ್ ಹಾಕಿಕೊಡಲಾಗುವುದು .ಸರ್ಕಾರಿ ಹುದ್ದೆಗಳ ಮಾಹಿತಿ & ಹಾಲ್ ಟಿಕೇಟ್, ರಿಸಲ್ಟ್ ದೊರೆಯುತ್ತದೆ
ಬೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
------------------------------
ಎಲ್ಲಾ ಸಿ ಇ ಟಿ ಅರ್ಜಿಗಳನ್ನು ಹಾಕಿಕೊಡಲಾಗುವುದು
ಕೆ ಇ ಎ ಸಿ ಇ ಟಿ, ಪಿಜಿ ಸಿಇಟಿ, ಜೆಇಇ, ನೀಟ್, ಬಿ ಇಡಿ ಅಡ್ಮೀಷನ್,ಯುಯುಸಿಎಮ್ ಎಸ್ ನೋಂದಣಿ,ನರ್ಸಿಂಗ್, ಪ್ಯಾರಾಮೆಡಿಕಲ್ ಇನ್ನಿತರ ಕೋರ್ಸುಗಳಿಗೆ
ಆನ್ ಲೈನ್ ಅಪ್ಲಿಕೇಷನ್ ಹಾಕಿಕೊಡಲಾಗುವುದು.