ಎಸ್ ಎಸ್ ಸಿ ಡೆಲ್ಲಿ ಕಾನ್ ಸ್ಟೇಬಲ್ ಒಟ್ಟು 509 ಹುದ್ದೆಗಳು

 

ಎಸ್ ಎಸ್ ಸಿ  ಡೆಲ್ಲಿ ಕಾನ್ ಸ್ಟೇಬಲ್ ಒಟ್ಟು 509 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ 


ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ಹುದ್ದೆಗಳಿಗೆಗೆ ದ್ವಿತೀಯ ಪಿ ಯು ಸಿ ಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-25 ವರ್ಷದೊಳಗಿರಬೇಕು.

ಓಬಿಸಿ 18-28 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ  18-30 ವರ್ಷದೊಳಗಿರಬೇಕು. 

 

ಅರ್ಜಿ ಶುಲ್ಕ:     ಸಾಮಾನ್ಯ, ಓಬಿಸಿ ಪುರುಷ ಅಭ್ಯರ್ಥಿಗಳಿಗೆ 100/-  

                    ಎಸ್ ಸಿ,ಎಸ್ ಟಿ,ಮಹಿಳೆ,ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ ಡಿ ಡಿ ಶುಲ್ಕ ಇರುವುದಿಲ್ಲ.

 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ 
2.ಪಿ ಯು ಸಿ ಅಂಕಪಟ್ಟಿ
3.ಜಾತಿ ,ಓಬಿಸಿ, ಇ ಡಬ್ಲೂ ಎಸ್ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ
6.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ) 
 

 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:22-09-2025

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:21-10-2025

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012

 

How to Apply for Karnataka Governments Jobs

Visit the official website

Find the notification & read all the instructions carefully.

Make sure you have the documents you heard in the official notification before filling out the online application form.

Fill the application form with a Name, Father Name, Date of birth, address, mobile number, email, qualification details and more.

After filling the online application form .

Upload all required documents in the application.

Pay the application fees & take the application form printout. Keep the application form printed out until the end of the hiring process.




Post a Comment

Previous Post Next Post