ಕೇಂದ್ರ ಲೋಕಸೇವಾ ಆಯೋಗ( ಯು ಪಿ ಎಸ್ ಸಿ) ಕಂಬೈನ್ಡ್ ಡಿಫೆನ್ಸ್ ಸರ್ವೀಸ್ ನೇಮಕಾತಿ 2025
ಒಟ್ಟು 451 ಹುದ್ದೆಗಳು
ಐ ಎಮ್ ಎ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು
ಭಾರತೀಯ ನೌಕಾ ಅಕಾಡೆಮಿ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿಯಲ್ಲಿ ಉತ್ತೀರ್ಣರಾಗಿರಬೇಕು
ಏರ್ ಪೋರ್ಸ್ ಅಕಾಡೆಮಿ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ(10+2 ನಲ್ಲಿ ಭೌತಶಾಸ್ತ್ರ & ಗಣಿತದೊಂದಿಗೆ) ಅಥವಾ ಇಂಜಿನಿಯರಿಂಗ್ ಪದವಿ ಉತ್ತೀರ್ಣರಾಗಿರಬೇಕು
02-01-2003 ರಿಂದ 01-01-2008 ರೊಳಗೆ ಜನಿಸಿರುವವರು ಅರ್ಜಿ ಸಲ್ಲಿಸಬಹುದು
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ ಅಭ್ಯರ್ಥಿಗಳಿಗೆ 200 ರೂ.ಗಳು
ಎಸ್ ಸಿ/ಎಸ್ ಟಿ/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-12-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-12-2025
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***
