Bijapur Sainik School Recruitment 2025

 

ಬಿಜಾಪುರ ಸೈನಿಕ್ ಶಾಲೆಯಲ್ಲಿ ಒಟ್ಟು 18 ವಿವಿಧ ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ  

ಅರ್ಜಿದಾರರು  ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕುವಿದ್ಯಾರ್ಹತೆವಯೋಮಿತಿಮೀಸಲಾತಿಶುಲ್ಕಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.
 

ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರುತಂದೆಯ ಹೆಸರುತಾಯಿಯ ಹೆಸರುಜಾತಿ,  ಉಪಜಾತಿಲಿಂಗಹುಟ್ಟಿದ ದಿನಾಂಕಪ್ರಮಾಣಪತ್ರಗಳ ದಿನಾಂಕ, ಮಾಜಿ ಸೈನಿಕರೇಸೇವಾ ನಿರತ ಅಭ್ಯರ್ಥಿಯೇ,   ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕಶೇಕಡವಾರು /ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು

ಹುದ್ದೆಗಳ ವಿವರ:

PGT-Chemistry
PGT-English
TGT-English
TGT-Biology
TGT-Maths
TGT-Kannada
TGT-Physics
TGT-Social Science
Music Teacher
Counselor
Craft Instructor
Ward Boys
PEM/PTI-Cum-Matron(Female Only)
Nursing Sister(Female Only)

ಅರ್ಜಿ ಶುಲ್ಕ:     500/-

           
ಅರ್ಜಿ ಜೊತೆ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ 
2.ಡಿಮ್ಯಾಂಟ್ ಡ್ರಾಪ್ಟ್ 500/-
3.ಜಾತಿ ,ಓಬಿಸಿ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ
6.ಅನುಭವ ಪ್ರಮಾಣ ಪತ್ರ
 
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:16-01-2026



ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ


How to Apply for Karnataka Governments Jobs

Visit the official website

Find the notification & read all the instructions carefully.

Make sure you have the documents you heard in the official notification before filling out the online application form.

Fill the application form with a Name, Father Name, Date of birth, address, mobile number, email, qualification details and more.

After filling the online application form .

Upload all required documents in the application.

Pay the application fees & take the application form printout. 

Keep the application form printed out until the end of the hiring process.



Post a Comment

Previous Post Next Post