ಕೋಲಾರ ಜಿಲ್ಲೆಯಲ್ಲಿ ಉಚಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ ಕರೆದಿದ್ದಾರೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
1) ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
2) ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ವರ್ಗಾವಣೆ ಪ್ರಮಾಣಪತ್ರ / ಎಸ್.ಎಸ್.ಎಲ್.ಸಿ ಅಂಕಪಟ್ಟಿ / ಇನ್ನಿತರ ಪ್ರಮಾಣಪತ್ರ)
3) ಶೈಕ್ಷಣಿಕ ಅರ್ಹತೆ (ವರ್ಗಾವಣೆ ಪ್ರಮಾಣಪತ್ರ / ಅಂಕಪಟ್ಟಿ)
4) ಜಾತಿ ಪ್ರಮಾಣ ಪತ್ರ (ಪ.ಜಾ , ಪ.ಪಂ ಮತ್ತು ಅಲ್ಪಸಂಖ್ಯಾತರವರಿಗೆ ಮಾತ್ರ)
5) ಪಡಿತರ ಚೀಟಿ
6) ಮತದಾರರ ಗುರುತಿನ ಚೀಟಿ.
7)
ಆಯಾ ಗ್ರಾಮ ಪಂಚಾಯತಿಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ ಹೊಲಿಗೆ (ಟೈಲರಿಂಗ್)
ವೃತ್ತಿ ಮಾಡುತ್ತಿರುವ ಬಗ್ಗೆ ಧೃಢೀಕರಣ ಪ್ರಮಾಣಪತ್ರ
8) ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-01-2026
ಉದ್ಯೋಗಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಕಿಕ್ ಮಾಡಿ.
ಉದ್ಯೋಗಮಾಹಿತಿ ವಾಟ್ಸಪ್ ಗ್ರೂಫ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗಮಾಹಿತಿ ವಾಟ್ಸಪ್ ಚಾನಲ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗಮಾಹಿತಿ ಪೇಸ್ ಬುಕ್ ಪೇಜ್ ಗೆ ಸೇರಲು ಇಲ್ಲಿ ಕ್ಕಿಕ್ ಮಾಡಿ
