ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಸಂಗೊಳ್ಳಿ
ಮಹಿಳಾ ವಾರ್ಡನ್, ಪುರುಷ ನರ್ಸ್ & ಗುಮಾಸ್ತ ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ.
ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು /ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು
ವಿದ್ಯಾರ್ಹತೆ:
ಎಸ್ ಎಸ್ ಎಲ್ ಸಿ
ಜಿ ಎನ್ ಎಮ್ ನರ್ಸಿಂಗ್
ಬಿ ಎಸ್ ಸಿ ನರ್ಸಿಂಗ್
ದ್ವಿತೀಯ ಪಿ ಯು ಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:26-12-2025
ಅರ್ಜಿ ಫಾರಂ & ಮಾಹಿತಿಗಾಗಿ ಕೆಳಗಿನ ಲಿಂಕ್ ಬಳಸಿ ಡೌನ್ ಲೋಡಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.