Shivamogga Anganawadi Recruitment 2025
ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ,
ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ,
ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.
ವಿದ್ಯಾರ್ಹತೆ:
ವರ್ಕರ್ ಹುದ್ದೆಗೆ 12 ನೇ ತರಗತಿ ಪಾಸು
ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸು
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
* 10ನೇ ತರಗತಿ ಅಂಕಪಟ್ಟಿ (ಸಹಾಯಕಿ ಹುದ್ದೆಗೆ)
* ದ್ವಿತೀಯ ಪಿ ಯು ಸಿ ಅಂಕಪಟ್ಟಿ (ವರ್ಕರ್ ಹುದ್ದೆಗೆ)
* ಜಾತಿ-ಆದಾಯ ಪ್ರಮಾಣ ಪತ್ರ
* ವಾಸಸ್ಥಳ ಪ್ರಮಾಣ ಪತ್ರ
* ಆಧಾರ್ ಕಾರ್ಡ್ + ಆಧಾರ್ ಕಾರ್ಡ್ ಮೊಬೈಲ್
* ಪಾಸ್ ಪೋರ್ಟ್ ಸೈಜ್ ಪೋಟೋ
* ವಿಧವೆಯಾಗಿದ್ದಲ್ಲಿ-ವಿಧವಾ ಪ್ರಮಾಣ ಪತ್ರ+ಗಂಡನ ಮರಣ ಪ್ರಮಾಣ ಪತ್ರ
* ಇನ್ನಿತರ ದಾಖಲಾತಿಗಳು( ಅಂಗವಿಕಲರಾಗಿದ್ದಲ್ಲಿ, ಯೋಜನಾ ನಿರಾಶ್ರಿತರಾಗಿದ್ದಲ್ಲಿ)
ಒಟ್ಟು ಹುದ್ದೆಗಳು:
ವರ್ಕರ್ ಒಟ್ಟು 19 ಹುದ್ದೆಗಳು
ಸಹಾಯಕಿ ಒಟ್ಟು 93 ಹುದ್ದೆಗಳು
ಮೇಲ್ಕಂಡ ದಾಖಲಾತಿಗಳನ್ನು ಜೆರಾಕ್ಸ್ ಮಾಡಿಸಿ ಗೆಜೆಟೆಡ್ ಆಫೀಸರ್ ಸಹಿ ಮಾಡಿಸಿ ಅಪ್ ಲೋಡ್ ಮಾಡಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15-11-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2025
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://play.google.com/store/apps/details?id=com.dreamweb.udyogamahiti
