ಅಸ್ಸಾಂ ರೈಫಲ್ಸ್ ಕಾನ್ ಸ್ಟೇಬಲ್ GD(ಕ್ರೀಡಾಕೋಟಾ) ಒಟ್ಟು 95 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ
ವಿದ್ಯಾರ್ಹತೆ: - ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು +
ಕ್ರೀಡೆ & ಅಥ್ಲೆಟಿಕ್ಸ್ ನಲ್ಲಿ ರಾಷ್ಟ್ರೀಯ/ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿರಬೇಕು.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-28 ವರ್ಷದೊಳಗಿರಬೇಕು.
ಓಬಿಸಿ 18-28 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 18-33 ವರ್ಷದೊಳಗಿರಬೇಕು.
ಉದ್ಯೋಗ ಮಾಹಿತಿ ವಾಟ್ಸಪ್ ಪೇಜ್ ಲಿಂಕ್ 👇
https://whatsapp.com/channel/0029Vb1f8KBH5JM4ga4TCt35
ಭೌತಿಕ ಮಾನದಂಡಗಳು:
ಎತ್ತರ ಪುರುಷರಿಗೆ:170 ಸೆ.ಮೀ
ಮಹಿಳೆಯರಿಗೆ 157 ಸೆ.ಮೀ
ಎದೆ ಸುತ್ತಳತೆ: ಪುರುಷರಿಗೆ ಮಾತ್ರ 80 ಸೆ.ಮೀ( ಕನಿಷ್ಟ ವಿಸ್ತರಣೆ 5 ಸೆ.ಮೀ)
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
* 10ನೇ ತರಗತಿ ಅಂಕಪಟ್ಟಿ
* ಜಾತಿ-ಆದಾಯ ಪ್ರಮಾಣ ಪತ್ರ
* ಆಧಾರ್ ಕಾರ್ಡ್ + ಆಧಾರ್ ಲಿಂಕ್ ಮೊಬೈಲ್
* ಓಬಿಸಿ, EWS ಪ್ರಮಾಣ ಪತ್ರ
* ಇನ್ನಿತರ ದಾಖಲಾತಿಗಳು( ಕ್ರೀಡಾಕೋಟಕ್ಕೆ ಸಂಬಂಧಪಟ್ಟ ಪ್ರಮಾಣಪತ್ರಗಳು)
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ ಪುರುಷ ಅಭ್ಯರ್ಥಿಗಳಿಗೆ 100 ರೂ.ಗಳು
ಎಸ್ ಸಿ/ಎಸ್ ಟಿ/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:10-01-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:09-02-2026
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ ಪುರುಷ ಅಭ್ಯರ್ಥಿಗಳಿಗೆ 100 ರೂ.ಗಳು
ಎಸ್ ಸಿ/ಎಸ್ ಟಿ/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:10-01-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:09-02-2026
*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***
*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***