ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2026

 

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 350 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ

ಫಾರೀನ್ ಎಕ್ಸೇಂಜ್ ಆಫೀಸರ್-  ಹುದ್ದೆಗೆ ಪದವಿ,ಸಿ ಎಪ್ ಎ/ಸಿ ಎ,ಎಂ ಬಿ ಎ ಪಾಸಾಗಿರಬೇಕು + ಅನುಭವ

ಫಾರೀನ್ ಎಕ್ಸೇಂಜ್ ಆಫೀಸರ್ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 25-35 ವರ್ಷದೊಳಗಿರಬೇಕು.
ಓಬಿಸಿ 25-38 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 25-40 ವರ್ಷದೊಳಗಿರಬೇಕು.
ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಮಾರ್ಕೆಟಿಂಗ್ ಆಫೀಸರ್-  ಹುದ್ದೆಗೆ ಡಿಗ್ರಿ ಪದವಿ, ಎಂಬಿಎ,ಪಿಜಿಡಿಬಿಎಂ,ಪಿಜಿಪಿಎಂ,ಪಿಜಿಡಿಎಂ+ ಅನುಭವ

ಮಾರ್ಕೆಟಿಂಗ್ ಆಫೀಸರ್ ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 22-30 ವರ್ಷದೊಳಗಿರಬೇಕು.
ಓಬಿಸಿ 22-33 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 22-35 ವರ್ಷದೊಳಗಿರಬೇಕು.


ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಉದ್ಯೋಗ ಮಾಹಿತಿ ವಾಟ್ಸಪ್ ಪೇಜ್ ಲಿಂಕ್ 👇
https://whatsapp.com/channel/0029Vb1f8KBH5JM4ga4TCt35 


ಅರ್ಜಿ ಶುಲ್ಕ:
ಸಾಮಾನ್ಯ, EWS, ಓಬಿಸಿ  850
ಎಸ್ ಸಿ/ಎಸ್ ಟಿ,ವಿಕಲಚೇತನ & ಮಹಿಳಾ ಅಭ್ಯರ್ಥಿಗಳಿಗೆ 175



ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-01-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03-02-2026


 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು

1.ಎಸ್.ಎಸ್.ಎಲ್.ಸಿಅಂಕಪಟ್ಟಿ
2. ಡಿಗ್ರಿ ಅಂಕಪಟ್ಟಿ
3.ಜಾತಿ-ಆದಾಯ ಪ್ರಮಾಣ ಪತ್ರಗಳು(ಓಬಿಸಿ, ಇ ಡಬ್ಲ್ಯೂಎಸ್ ) 
4. ಆಧಾರ್ ಕಾರ್ಡ್/ಪಾನ್ ಕಾರ್ಡ್
5.ಇತ್ತೀಚಿನ ಭಾವಚಿತ್ರ(ಪಾಸ್ ಪೋರ್ಟ್ ಸೈಜ್ ಪೋಟೋ
)




*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***

--ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಮಾಡಿಕೊಂಡರೆ ಪ್ರತಿದಿನ ಆಪ್ ಓಪನ್ ಮಾಡಿ ಸರ್ಕಾರಿ ಸೌಲಭ್ಯ, ಉದ್ಯೋಗ ಇನ್ನಿತರೆ ಮಾಹಿತಿಗಳನ್ನು ಪಡೆಯಲು ಅನುಕೂಲವಾಗುವುದು--


ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಲಿಂಕ್

ಉದ್ಯೋಗ ಮಾಹಿತಿ ವಾಟ್ಸಪ್ ಪೇಜ್ ಲಿಂಕ್



ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.


ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.

ಸಿಲಬಸ್

Sr. No.

 

Name of the Test

 

 

No. of Questions

Max. Marks

Duration

 

 

 

 

 

 

1

Stream/Category Specific

Question

70

70

Composite time of 60

minutes

2

Banking, Present

Economic Scenario &

General Awareness

30

30

 

Total

 

100

100
















Post a Comment

Previous Post Next Post