ಎಸ್ ಎಸ್ ಎಲ್ ಸಿ ಪಾಸಾದವರಿಗೆ ಪೆಡರಲ್ ಬ್ಯಾಂಕ್ ನಲ್ಲಿ ಕಛೇರಿ ಸಹಾಯಕ ಹುದ್ದೆಗಳು

 

ಪೆಡರಲ್ ಬ್ಯಾಂಕ್ ಕಛೇರಿ ಸಹಾಯಕ ಹುದ್ದೆಗೆ ಅರ್ಜಿ ಕರೆದಿದ್ದಾರೆ


ಕಛೇರಿ ಸಹಾಯಕ-  ಹುದ್ದೆಗೆ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿರಬೇಕು ಆದರೆ ಪದವಿಯಲ್ಲಿ ಉತ್ತೀರ್ಣರಾಗಿರಬಾರದು.


ವಯೋಮಿತಿ:

18-20 ವರ್ಷದೊಳಗಿರಬೇಕು

ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಫೆಡರಲ್ ಬ್ಯಾಂಕಿನ ಯಾವುದೇ ಶಾಖೆ ಅಥವಾ ಕಚೇರಿಯಲ್ಲಿ ತಾತ್ಕಾಲಿಕ ಕಚೇರಿ ಸಹಾಯಕ/ಬ್ಯಾಂಕ್‌ಮ್ಯಾನ್, ಚಾಲಕ ಅಥವಾ ಕೇರ್‌ಟೇಕರ್ ಆಗಿ ಈ ಹಿಂದೆ ಸೇವೆ ಸಲ್ಲಿಸಿದ / ಅಥವಾ ಸೇವೆ ಸಲ್ಲಿಸುತ್ತಿರುವ ಮತ್ತು 01.12.2025 ರಂದು ಅಥವಾ ಅದಕ್ಕೂ ಮೊದಲು ಬ್ಯಾಂಕಿನಿಂದ ಎಂಪನೇಲ್ ಮಾಡಲ್ಪಟ್ಟ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.


ಅಭ್ಯರ್ಥಿಯ ನಿವಾಸವು ಅಧಿಸೂಚಿತ ಶಾಖೆ / ಕಚೇರಿ (OR) ಇರುವ ಅದೇ ಜಿಲ್ಲೆಯಲ್ಲಿರಬೇಕು. ಅಧಿಸೂಚಿತ ಶಾಖೆ / ಕಚೇರಿಯಿಂದ 20 ಕಿಲೋಮೀಟರ್ (ಕಿಮೀ) ಒಳಗೆ ಇರಬೇಕು. ಅಧಿಸೂಚಿತ ಶಾಖೆಗಳು / ಕಚೇರಿಗಳ ಪಟ್ಟಿಯನ್ನು ನೋಟಿಪಿಕೇಷನ್ ನಲ್ಲಿ ಸೇರಿಸಲಾಗಿದೆ.



ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-12-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:08.01.2026

ಪರೀಕ್ಷಾ ದಿನಾಂಕ: 01-02-2026

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. / ಪಿ ಯು ಸಿ ಅಂಕಪಟ್ಟಿಗಳು
2.ಜಾತಿ ಆದಾಯ ಪ್ರಮಾಣಪತ್ರ/ಓಬಿಸಿ/EWS ಪ್ರಮಾಣ ಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ
5. ಬ್ಲಡ್ ಗ್ರೂಫ್

  ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

 ನೋಟಿಫಿಕೇಷನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ


ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.


ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.



Post a Comment

Previous Post Next Post