ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ

 ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ವತಿಯಿಂದ 2026–27ನೇ ಶೈಕ್ಷಣಿಕ ಸಾಲಿಗೆ ಇಂಗ್ಲೀಷ್ ಮಾಧ್ಯಮ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದೆ.


ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.


ಅರ್ಜಿ ಸಲ್ಲಿಸುವ ವಿಧಾನ: ಅಧಿಕೃತ ವೆಬ್‌ಸೈಟ್‌ನಿಂದ ಘೋಷಣಾ ಪತ್ರ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ (SATS ಸಂಖ್ಯೆ, ಫೋಟೋ, ಮೀಸಲಾತಿ ಪತ್ರಗಳು) ಹತ್ತಿರದ ಯಾವುದಾದರೂ ವಸತಿ ಶಾಲೆಗೆ 25-01-2026 ರೊಳಗೆ ಸಲ್ಲಿಸಿ.


ಪ್ರವೇಶ ಪತ್ರ (Hall Ticket): ದಿನಾಂಕ 18-02-2026 ರಿಂದ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.


ಶಾಲೆಯ ಆಯ್ಕೆ: ಅರ್ಜಿ ಸಲ್ಲಿಸುವಾಗ ನಿಮ್ಮ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳನ್ನು ಆದ್ಯತೆಯ ಕ್ರಮದಲ್ಲಿ (Priority List) ತಪ್ಪದೇ ನಮೂದಿಸಿ. ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಸೀಟು ಹಂಚಿಕೆಯಾಗಲಿದೆ.


ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಅಥವಾ kreis.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ.

*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***

--ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಮಾಡಿಕೊಂಡರೆ ಪ್ರತಿದಿನ ಆಪ್ ಓಪನ್ ಮಾಡಿ ಸರ್ಕಾರಿ ಸೌಲಭ್ಯ, ಉದ್ಯೋಗ ಇನ್ನಿತರೆ ಮಾಹಿತಿಗಳನ್ನು ಪಡೆಯಲು ಅನುಕೂಲವಾಗುವುದು--


ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಲಿಂಕ್

ಉದ್ಯೋಗ ಮಾಹಿತಿ ವಾಟ್ಸಪ್ ಪೇಜ್ ಲಿಂಕ್







Post a Comment

Previous Post Next Post