ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ ಚಾಮರಾಜಪೇಟೆ ಬೆಂಗಳೂರು
ಹುದ್ದೆಗಳ ವಿವರ:
ವಿದ್ಯಾರ್ಹತೆ: ಡಿಪ್ಲೋಮಾ ಇನ್ ಫಾರ್ಮಾಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು
ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ಸ್ ನಲ್ಲಿ ಜ್ಞಾನ ಹೊಂದಿರಬೇಕು
ವಯೋಮಿತಿ:
ಸಾಮಾನ್ಯ ವರ್ಗ 18 ರಿಂದ 38 ವರ್ಷ
2ಎ, 2ಬಿ, 3ಎ, 3ಬಿ 18 ರಿಂದ 41 ವರ್ಷ
ಪ.ಜಾತಿ/ಪ.ಪಂ/ಪ್ರವರ್ಗ-1 18 ರಿಂದ 43ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 1000 ರೂ.ಗಳು
ಎಸ್ ಸಿ/ಎಸ್ ಟಿ/ಪ್ರ-1 & ವಿಕಲಚೇತನ ಅಭ್ಯರ್ಥಿಗಳಿಗೆ 500 ರೂ.ಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09.01.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.02.2026
ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು /ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು
*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***
--ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಮಾಡಿಕೊಂಡರೆ ಪ್ರತಿದಿನ ಆಪ್ ಓಪನ್ ಮಾಡಿ ಸರ್ಕಾರಿ ಸೌಲಭ್ಯ, ಉದ್ಯೋಗ ಇನ್ನಿತರೆ ಮಾಹಿತಿಗಳನ್ನು ಪಡೆಯಲು ಅನುಕೂಲವಾಗುವುದು--
