ಯಶಸ್ವಿನಿ ಕಾರ್ಡ್

 ಯಶಸ್ವಿನಿ ಯೋಜನೆ ಬಗ್ಗೆ

ಸಹಕಾರ ಸಂಘಗಳ ಸದಸ್ಯರಿಗಾಗಿ ಕರ್ನಾಟಕ ರಾಜ್ಯ ಸರ್ಕಾರವು ರೂಪಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಸುಸ್ವಾಗತರಾಜ್ಯದ ಎಲ್ಲಾ ಸಹಕಾರಿಗಳ ಮತ್ತು ರೈತರ ನಿರಂತರ ಒತ್ತಾಯ ಹಾಗೂ ಬೇಡಿಕೆ ಪರಿಗಣಿಸಿ  ಹಿಂದೆ 2018ರಲ್ಲಿ ಸ್ಥಗಿತಗೊಳಿಸಿದ್ದ ಯಶಸ್ವಿನಿ ಯೋಜನೆಯನ್ನು ಪುನರ್ ಜಾರಿಗೊಳಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿ, 2022-23ನೇ ಸಾಲಿನ ಆಯವ್ಯಯದಲ್ಲಿ ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ಘೋಷಣೆ ಮಾಡಿದೆ.

ಯೋಜನೆ ಜಾರಿಗಾಗಿ “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ಅನ್ನು ರಚಿಸಿದ್ದುಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಮಹಾ ಪೋಷಕರಾಗಿಸಹಕಾರ ಸಚಿವರು ಪೋಷಕರಾಗಿಸರ್ಕಾರದ ಪ್ರಧಾನ ಕಾರ್ಯದರ್ಶಿ ಸಹಕಾರ ಇಲಾಖೆ ಇವರು ಟ್ರಸ್ಟ್ ಅಧ್ಯಕ್ಷರಾಗಿರುತ್ತಾರೆಸಹಕಾರ ಸಂಘಗಳ ನಿಬಂಧಕರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರುಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳುವಿವಿಧ ವೈದ್ಯಕೀಯ ಕ್ಷೇತ್ರದ ನುರಿತ ವೈದ್ಯಕೀಯ ತಜ್ಞರು ಹಾಗೂ ಇಬ್ಬರು ಹಿರಿಯ ಸಹಕಾರಿಗಳು ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಿಂದ ತಲಾ ಒಬ್ಬರು ಟ್ರಸ್ಟ್ ಸದಸ್ಯರಾಗಿರುತ್ತಾರೆ.

ಸಹಕಾರ ಸಂಘಗಳ ಸದಸ್ಯರಿಗಾಗಿ ಕರ್ನಾಟಕ ರಾಜ್ಯ ಸರ್ಕಾರವು ರೂಪಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಸುಸ್ವಾಗತರಾಜ್ಯದ ಎಲ್ಲಾ ಸಹಕಾರಿಗಳ ಮತ್ತು ರೈತರ ನಿರಂತರ ಒತ್ತಾಯ ಹಾಗೂ ಬೇಡಿಕೆ ಪರಿಗಣಿಸಿ  ಹಿಂದೆ 2018ರಲ್ಲಿ ಸ್ಥಗಿತಗೊಳಿಸಿದ್ದ ಯಶಸ್ವಿನಿ ಯೋಜನೆಯನ್ನು ಪುನರ್ ಜಾರಿಗೊಳಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿ, 2022-23ನೇ ಸಾಲಿನ ಆಯವ್ಯಯದಲ್ಲಿ ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ಘೋಷಣೆ ಮಾಡಿದೆ.

ಯೋಜನೆ ಜಾರಿಗಾಗಿ “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ಅನ್ನು ರಚಿಸಿದ್ದುಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಮಹಾ ಪೋಷಕರಾಗಿಸಹಕಾರ ಸಚಿವರು ಪೋಷಕರಾಗಿಸರ್ಕಾರದ ಪ್ರಧಾನ ಕಾರ್ಯದರ್ಶಿ ಸಹಕಾರ ಇಲಾಖೆ ಇವರು ಟ್ರಸ್ಟ್  ಅಧ್ಯಕ್ಷರಾಗಿರುತ್ತಾರೆಸಹಕಾರ ಸಂಘಗಳ ನಿಬಂಧಕರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರುಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳುವಿವಿಧ ವೈದ್ಯಕೀಯ ಕ್ಷೇತ್ರದ ನುರಿತ ವೈದ್ಯಕೀಯ ತಜ್ಞರು ಹಾಗೂ ಇಬ್ಬರು ಹಿರಿಯ ಸಹಕಾರಿಗಳು ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಿಂದ ತಲಾ ಒಬ್ಬರು ಟ್ರಸ್ಟ್ ಸದಸ್ಯರಾಗಿರುತ್ತಾರೆ.

ರಾಜ್ಯದಲ್ಲಿನ ಯಾವುದೇ ಸಹಕಾರ ಸಂಘದ (ಗ್ರಾಮೀಣ ಮತ್ತು ನಗರಸದಸ್ಯರುಸ್ವ-ಸಹಾಯ ಗುಂಪುಗಳ ಸದಸ್ಯರು, (ಸಹಕಾರ ಸಂಸ್ಥೆಗಳಿಂದ ರಚಿತವಾಗಿರುವಸಹಕಾರಿ ಮೀನುಗಾರರುಸಹಕಾರಿ ಬೀಡಿ ಕಾರ್ಮಿಕರುಸಹಕಾರಿ ನೇಕಾರರು ಸಹಕಾರಿ ಸದಸ್ಯರಾಗಿ ಮೂರು ತಿಂಗಳು ಗತಿಸಿದ್ದಲ್ಲಿ ನಿಗದಿತ ವಾರ್ಷಿಕ ವಂತಿಗೆ ಪಾವತಿಸಿ ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಯಶಸ್ವಿನಿ ಯೋಜನೆಯ ಸದಸ್ಯರಾಗಬಹುದಾಗಿದೆಪ್ರಧಾನ ಅರ್ಜಿದಾರರ ಅರ್ಹಕುಟುಂಬದ ಸದಸ್ಯರು ಸಹ ನಿಗದಿತ ವಂತಿಗೆ ಪಾವತಿಸಿ ಯಶಸ್ವಿನಿ ಯೋಜನೆಯ ಸದಸ್ಯರಾಗಲು ಅವಕಾಶ ಕಲ್ಪಿಸಿದೆಅವಲಂಬಿತ ಕುಟುಂಬದ ಸದಸ್ಯರು ಸಹಕಾರ ಸಂಘದ ಸದಸ್ಯರಾಗಬೆಕಾಗಿಲ್ಲ.

ಕುಟುಂಬ” ಎಂದರೆ ಪ್ರಧಾನ ಅರ್ಜಿದಾರರ ತಂದೆ/ತಾಯಿಗಂಡ/ಹೆಂಡತಿಗಂಡು ಮಕ್ಕಳುಮದುವೆಯಾಗದ ಹೆಣ್ಣು ಮಕ್ಕಳುಸೂಸೆಯಂದಿರು ಮತ್ತು ಮೊಮ್ಮಕ್ಕಳು ಎಂದು ಅರ್ಥೈಯಿಸುವುದು.

ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿ ರೂ.5.00/- ಲಕ್ಷಕ್ಕೆ ನಿಗದಿಪಡಿಸಿದೆ.

ನೋಂದಾಯಿತ ಸದಸ್ಯರಿಗೆ ಯೂನಿಕ್ ಐಡಿ ಸಂಖ್ಯೆಯುಳ್ಳ ಪ್ಲಾಸ್ಟಿಕ್ ಕಾರ್ಡ್ನ್ನು ಒದಗಿಸಲಾಗುತ್ತಿದ್ದುಅದನ್ನು ಬಳಸಿಯೋಜನೆಯಡಿ ಗುರುತಿಸಿದ ನೆಟ್ವರ್ಕ್ ಆಸ್ಪತ್ರೆಗಳಲ್ಲಿ (ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಅಳವಡಿಸಿಕೊಂಡಿರುವ) 1650 ಚಿಕಿತ್ಸೆಗಳು ಮತ್ತು 478 ಐಸಿಯು ಸೇರಿ ಒಟ್ಟು 2128 ಚಿಕಿತ್ಸ್ಸೆಗಳನ್ನು ನಗದುರಹಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

 ಯೋಜನೆಯಡಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳುಕಿವಿಮೂಗುಗಂಟಲು ವ್ಯಾದಿಗಳುಕರುಳಿನ ಖಾಯಿಲೆಗಳುನರಗಳಿಗೆ ಸಂಬಂಧಿಸಿದ ಖಾಯಿಲೆಗಳುಕಣ್ಣಿನ ಖಾಯಿಲೆಗಳುಮೂಳೆ ರೋಗಗಳುಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆ ಇತ್ಯಾದಿ ರೋಗಗಳಿಗೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು.

30.00 ಲಕ್ಷ ಸದಸ್ಯರ ನೊಂದಣೆ ಗುರಿಗೆ ಎದುರಾಗಿ ಮಾರ್ಚ್ 2023 ಅಂತ್ಯಕ್ಕೆ ಗುರಿ ಮೀರಿ 47.00 ಲಕ್ಷಕ್ಕೂ ಹೆಚ್ಚಿನ ಸದಸ್ಯರು ಯೋಜನೆಯಡಿ ನೊಂದಣಿ ಮಾಡಿಕೊಂಡಿರುವುದು  ಯೋಜನೆಗೆ ಇರುವ ಪ್ರಾಮುಖ್ಯತೆಯನ್ನು ತೋರಿಸುತ್ತದೆ.

ದಿನಾಂಕ: 01-01-2023 ರಿಂದ ಚಿಕಿತ್ಸೆಗಳನ್ನು ಪ್ರಾರಂಭಿಸಿದ್ದು ದಿನಾಂಕ10-03-2024 ರವರೆಗೆ ಸುಮಾರು 63,691 ಫಲಾನುಭವಿಗಳು ಸುಮಾರು ರೂ.103.00 ಕೋಟಿ ಮೊತ್ತದ ಚಿಕಿತ್ಸೆಗಳನ್ನು ರಾಜ್ಯಾದ್ಯಂತ ಯಶಸ್ವಿನಿ ನೆಟ್ವರ್ಕ್ ಆಸತ್ರೆಗಳಲ್ಲಿ ಪಡೆದಿರುತ್ತಾರೆ.

ಸದಸ್ಯತ್ವ ಪಡೆಯಲು ಅರ್ಹತೆಗಳು

    ·         ಕರ್ನಾಟಕ ರಾಜ್ಯದ ಯಾವುದೇ ನೋಂದಾಯಿತ ಸಹಕಾರ ಸಂಘದಲ್ಲಿ ಕನಿಷ್ಠ 3 ತಿಂಗಳಿಂದ ಸದಸ್ಯರಾಗಿರುವವರು ಯೋಜನೆಗೆ ಅರ್ಹರು; ಆದರೆ ಹೊಸದಾಗಿ ಅಸ್ತಿತ್ವಕ್ಕೆ ಬಂದ ಸಂಘಗಳ ಸದಸ್ಯರಿಗೆ ಕೇವಲ 1 ತಿಂಗಳ ಸದಸ್ಯತ್ವವಿದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದೆ.

    ·         ಸಹಕಾರ ಸಂಘಗಳಲ್ಲಿ ಕನಿಷ್ಠ 3 ವರ್ಷಗಳ ಕಾಲ ನಿರಂತರ ಸೇವೆ ಸಲ್ಲಿಸಿರುವ ಮತ್ತು ಮಾಸಿಕ 30,000 ರೂಪಾಯಿಗಳಿಗಿಂತ ಕಡಿಮೆ ಒಟ್ಟು ವೇತನ ಪಡೆಯುತ್ತಿರುವ ನೌಕರರು ಯೋಜನೆಯ ಲಾಭ ಪಡೆಯಬಹುದು.

    ·         ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿದಾರರಿಗೆ ಗರಿಷ್ಠ 75 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

    ·         ಯೋಜನೆಯ ಪ್ರಯೋಜನವು ಕೇವಲ ಮೂಲ ಸದಸ್ಯರಿಗೆ ಮಾತ್ರವಲ್ಲದೆ ಅವರ ಕುಟುಂಬದ ಸದಸ್ಯರಾದ ಪತಿ ಅಥವಾ ಪತ್ನಿ, ಮಕ್ಕಳು ಮತ್ತು ಆಶ್ರಿತ ಪೋಷಕರಿಗೂ ದೊರೆಯುತ್ತದೆ.

ವಂತಿಗೆ ಮೊತ್ತ ಎಷ್ಟು?

·             ಗ್ರಾಮೀಣ ಭಾಗದ ಸಹಕಾರ ಸಂಘಗಳ ಸದಸ್ಯರ ಗರಿಷ್ಠ ನಾಲ್ಕು ಜನರ ಕುಟುಂಬಕ್ಕೆ ವರ್ಷಕ್ಕೆ 500 ರೂ. ವಂತಿಗೆ ನಿಗದಿಪಡಿಸಲಾಗಿದೆ. ಒಂದು ವೇಳೆ ಕುಟುಂಬದಲ್ಲಿ ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದರೆ, ಪ್ರತಿ ಹೆಚ್ಚುವರಿ ಸದಸ್ಯರಿಗೆ ತಲಾ 100 ರೂ. ಪಾವತಿಸಬೇಕಾಗುತ್ತದೆ.

·         ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರ ಗರಿಷ್ಠ ನಾಲ್ಕು ಜನರ ಕುಟುಂಬಕ್ಕೆ ವಾರ್ಷಿಕ 1,000 ರೂ. ವಂತಿಗೆ ಇರುತ್ತದೆ. ಕುಟುಂಬಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದಲ್ಲಿ, ಪ್ರತಿ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ.ರಂತೆ ಹೆಚ್ಚಿನ ಹಣ ಪಾವತಿಸಬೇಕು.

·         SC ಮತ್ತು ST ಸಮುದಾಯದ ಸಹಕಾರಿ ಸದಸ್ಯರಿಗೆ ಯೋಜನೆಯು ಸಂಪೂರ್ಣ ಉಚಿತವಾಗಿದ್ದು, ಅವರ ವಂತಿಗೆ ಮೊತ್ತವನ್ನು ಸರ್ಕಾರವೇ ಭರಿಸುತ್ತದೆ.

·         ಪರಿಶಿಷ್ಟ ಜಾತಿ ಅಥವಾ ಪಂಗಡದ ಸದಸ್ಯರು ಸೌಲಭ್ಯ ಪಡೆಯಲು ತಮ್ಮ ಜಾತಿ ಪ್ರಮಾಣ ಪತ್ರದಲ್ಲಿರುವ ಆರ್.ಡಿ (R.D) ಸಂಖ್ಯೆಯನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ನಮೂದಿಸಬೇಕು.

·           

ಯಶಸ್ವಿನಿ ಕಾರ್ಡ್ ಮಾಡಿಸಲು ಕೊನೆಯ ದಿನಾಂಕ: 31-03-2026

·         ನೋಂದಾಯಿತ ಸದಸ್ಯರಿಗೆ ಮಾರ್ಚ್ 01, 2026ರಿಂದ ಯಶಸ್ವಿನಿ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸಲಾಗುವುದು ಮತ್ತು ಕಾರ್ಡ್ ಬಳಸಿ ಚಿಕಿತ್ಸೆ ಪಡೆಯುವ ಅವಧಿಯು ಏಪ್ರಿಲ್ 01, 2026 ರಿಂದ ಮಾರ್ಚ್ 31, 2027 ರವರೆಗೆ ಇರುತ್ತದೆ. ಆದ್ದರಿಂದ ಅರ್ಹ ಸದಸ್ಯರು ತಡಮಾಡದೆ ತಮ್ಮ ಹತ್ತಿರದ ಸಹಕಾರ ಸಂಘಗಳಲ್ಲಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

ಉದ್ಯೋಗಮಾಹಿತಿ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಕಿಕ್ ಮಾಡಿ

ಉದ್ಯೋಗಮಾಹಿತಿ ವಾಟ್ಸಪ್ ಚಾನಲ್  ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಕಿಕ್ ಮಾಡಿ

ಉದ್ಯೋಗಮಾಹಿತಿ ಫೇಸ್ ಬುಕ್ ಪೇಜ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಕಿಕ್ ಮಾಡಿ






Post a Comment

Previous Post Next Post