ಕೇಂದ್ರ ಲೋಕಸೇವಾ ಆಯೋಗ( ಯು ಪಿ ಎಸ್ ಸಿ) ಐ ಎ ಎಸ್, ಐ ಪಿ ಎಸ್, ಐ ಎಪ್ ಎಸ್ ನೇಮಕಾತಿ 2026
ಒಟ್ಟು 933 ಹುದ್ದೆಗಳು
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಅಂತಿಮ ಷರ್ಷದ ಪದವಿ ಓದುತ್ತಿರುವವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ ಅಭ್ಯರ್ಥಿಗಳಿಗೆ 100 ರೂ.ಗಳು
ಎಸ್ ಸಿ/ಎಸ್ ಟಿ/ಅಂಗವಿಕಲರು/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 21-32 ವರ್ಷದೊಳಗಿರಬೇಕು.
ಓಬಿಸಿ 21-35 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 21-37 ವರ್ಷದೊಳಗಿರಬೇಕು.
ಅಂಗವಿಕರಿಗೆ 21-42 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04.02.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24.02.2026
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ನೋಟಿಪಿಕೇಷನ್ ಗಾಗಿ ಇಲ್ಲಿ ಕ್ಕಿಕ್ ಮಾಡಿ
ಉದ್ಯೋಗ ಮಾಹಿತಿ ಮೊಬೈಲ್ ಆಪ್ ಲಿಂಕ್ | |
ಉದ್ಯೋಗ ಮಾಹಿತಿ ವಾಟ್ಸಪ್ ಚಾನಲ್ |
*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***
