ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ಲಿಮಿಟೆಡ್ ವಿಜಯಪುರ ನೇಮಕಾತಿ 2026

ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ಲಿಮಿಟೆಡ್ ವಿಜಯಪುರ

ಹುದ್ದೆಗಳ ವಿವರ: 
ಕಿರಿಯ ಸಹಾಯಕರು: ಟ್ಟು ಹುದ್ದೆಗಳು 5
ವಿದ್ಯಾರ್ಹತೆ: ಯಾವುದೇ ಪದವಿಯಲ್ಲಿ  ತೇರ್ಗಡೆಯಾಗಿರಬೇಕು
                    ಬಿ ಕಾಂ/ಬಿ ಎಸ್ ಸಿ/ಬಿ ಸಿ ಎ/ಬಿಬಿಎ/ಬಿಇ ನಲ್ಲಿ ತೇರ್ಗಡೆಯಾದವರಿಗೆ ಪ್ರಾತಿನಿಧ್ಯ                 
                    ನೀಡಲಾಗುವುದು. ಪದವಿಯಲ್ಲಿ ಶೇ 70% ಪಡೆದು ಪಾಸಾಗಿರಬೇಕು. 
                    ಕಂಪ್ಯೂಟರ್  ಜ್ಞಾನ ಹೊಂದಿರಬೇಕು

ಸಿಪಾಯಿ    :ಒಟ್ಟು ಹುದ್ದೆಗಳು 5
ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು +
                 ಡ್ರೈವಿಂಗ್ ಲೈಸೆನ್ಸ್ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.


ವಯೋಮಿತಿ: 

ಸಾಮಾನ್ಯ ವರ್ಗ 18 ರಿಂದ 35 ವರ್ಷ

ಇತರೆ ಹಿಂದುಳಿದ ವರ್ಗಗಳಿಗೆ 18 ರಿಂದ 38 ವರ್ಷ

ಪ.ಜಾತಿ/ಪ.ಪಂ 18 ರಿಂದ 40ವರ್ಷ


ಅರ್ಜಿ ಶುಲ್ಕ:

ಸಾಮಾನ್ಯ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1000 ರೂ.ಗಳು

ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ 500 ರೂ.ಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.03.2026

    ಅರ್ಜಿ ಶುಲ್ಕವನ್ನು "ವ್ಯವಸ್ಥಾಪಕರು, ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ ನಿ., ವಿಜಯಪುರ" ಹೆಸರಿನಿಂದ ಪಡೆದು ಅರ್ಜಿಯ ಜೊತೆಯಲ್ಲಿ ಸಲ್ಲಿಸತಕ್ಕದ್ದು ಅರ್ಜಿ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ.

    ಅರ್ಜಿ ಸಲ್ಲಿಕೆಯ ವಿಧಾನ: ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ವೆಬ್ ಸೈಟ್ https://www.cmsbank.in/notifications/ ನಿಂದ ಡೌನ್ ಲೋಡ್ ಮಾಡಿದ ಅರ್ಜಿಯನ್ನು ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ: 10.03.2026 ರಂದು ಸಾಯಂಕಾಲ 4.30 ಘಂಟೆಯ ಒಳಗೆ ಬ್ಯಾಂಕಿನ ಕಛೇರಿ " ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ ನಿ.,ವಿಜಯಪುರ, ಮೀನಾಕ್ಷಿ ಚೌಕ, ಮಿರ್ದೆ ಗಲ್ಲಿ ವಿಜಯಪುರ-586101 ಗೆ ಸಲ್ಲಿಸಬೇಕು . ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.


ಅರ್ಜಿದಾರರು  ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕುವಿದ್ಯಾರ್ಹತೆವಯೋಮಿತಿಮೀಸಲಾತಿಶುಲ್ಕಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.

 

ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರುತಂದೆಯ ಹೆಸರುತಾಯಿಯ ಹೆಸರುಜಾತಿಉಪಜಾತಿಲಿಂಗಹುಟ್ಟಿದ ದಿನಾಂಕಪ್ರಮಾಣಪತ್ರಗಳ ದಿನಾಂಕಮಾಜಿ ಸೈನಿಕರೇಸೇವಾ ನಿರತ ಅಭ್ಯರ್ಥಿಯೇವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕಶೇಕಡವಾರು /ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು

ವೆಬ್ ಸೈಟ್ ಲಿಂಕ್

ಹೆಚ್ಚಿನ ಮಾಹಿತಿಗೆ ನೋಟಿಫಿಕೇಷನ್ ಓದಿ

ನೋಟಿಫೀಕೇಷನ್ & ಅರ್ಜಿ ಫಾರಂ ಗಾಗಿ ಇಲ್ಲಿ ಕ್ಕಿಕ್ ಮಾಡಿ

ಉದ್ಯೋಗ ಮಾಹಿತಿ ಮೊಬೈಲ್ ಆಪ್ ಲಿಂಕ್

ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗ ಮಾಹಿತಿ ವಾಟ್ಸಪ್ ಚಾನಲ್

ಇಲ್ಲಿ ಕ್ಲಿಕ್ ಮಾಡಿ




*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***

--ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಮಾಡಿಕೊಂಡರೆ ಪ್ರತಿದಿನ ಆಪ್ ಓಪನ್ ಮಾಡಿ ಸರ್ಕಾರಿ ಸೌಲಭ್ಯ, ಉದ್ಯೋಗ ಇನ್ನಿತರೆ ಮಾಹಿತಿಗಳನ್ನು ಪಡೆಯಲು ಅನುಕೂಲವಾಗುವುದು--


ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಲಿಂಕ್

ಉದ್ಯೋಗ ಮಾಹಿತಿ ವಾಟ್ಸಪ್ ಪೇಜ್ ಲಿಂಕ್















Post a Comment

Previous Post Next Post