Minority Residential School Exam Hall Ticket 2026

 ಎಲ್ಲಾ ಸಾರ್ವಜನಿಕರ ಗಮನಕ್ಕೆ 🚩🚩🚩
2026-26 ನೇ ಸಾಲಿನ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಸತಿ ಶಾಲೆಗಳ ಪ್ರವೇಶಕ್ಕಾಗಿ ದಿನಾಂಕ 12.04.2026 ರಂದು ನಡೆಯುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆಗೊಳಿಸಲಾಗಿದ್ದು, ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ https://erp.dom.karnataka.gov.in/adm/Admission/StudentHallticket 
ನಲ್ಲಿ ಪಡೆಯಬಹುದಾಗಿದೆ. ಹಾಗೂ ಪ್ರತಿ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೂ ಕೂಡ ಪ್ರವೇಶ ಪತ್ರದ ಲಿಂಕ್ ಅನ್ನು ವೈಯಕ್ತಿಕವಾಗಿ ಕಳಿಸಲಾಗಿರುತ್ತದೆ. ಅಲ್ಲಿಯೂ ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.ಈ ಸಂಬಂಧ ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ವ್ಯಾಪಕ ಅರಿವು ಮೂಡಿಸಲು ಈ ಮೂಲಕ ಎಲ್ಲರಲ್ಲೂ ಕೋರಿದೆ  🚩

Post a Comment

Previous Post Next Post