SSLC Prize Money! SSLC ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!

 ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳ ಗಮನಕ್ಕೆ: SSLC ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!

2025-26ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಪ್ರಥಮ ಪ್ರಯತ್ನದಲ್ಲಿ (First Attempt) ಶೇ 60% ಪಡೆದು ಉತ್ತೀರ್ಣರಾದ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಅರ್ಹ ವಿದ್ಯಾರ್ಥಿಗಳು ಕೆಳಗಿನ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ:

📋 ಅಗತ್ಯವಿರುವ ದಾಖಲೆಗಳು (Required Documents):

  • SSLC ಅಂಕಪಟ್ಟಿ (Marks Card)

  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ (Caste & Income Certificate)

  • ಆಧಾರ್ ಕಾರ್ಡ್ (Aadhaar Card)

  • ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (Aadhaar Linked Mobile Number)

  • ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಸಂಖ್ಯೆ (Aadhaar Seeded Bank Account Number)

📍 ಅರ್ಜಿ ಸಲ್ಲಿಸುವ ಸ್ಥಳ: ನಿರಂಜನ್ ಇಂಟರ್ನೆಟ್ ಸೆಂಟರ್ (Niranjan Internet) ಮೊದಲನೇ ಮಹಡಿ, ಗಣಪತಿ ಪೆಂಡಾಲ್ ರಸ್ತೆ, ಹಾಸನ ಸರ್ಕಲ್, ಅರಸೀಕೆರೆ.

ಅರ್ಜಿ ಸಲ್ಲಿಸುವ ಲಿಂಕ್ 

--ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಮಾಡಿಕೊಂಡರೆ ಪ್ರತಿದಿನ ಆಪ್ ಓಪನ್ ಮಾಡಿ ಸರ್ಕಾರಿ ಸೌಲಭ್ಯ, ಉದ್ಯೋಗ ಇನ್ನಿತರೆ ಮಾಹಿತಿಗಳನ್ನು ಪಡೆಯಲು ಅನುಕೂಲವಾಗುವುದು--


ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಲಿಂಕ್

ಉದ್ಯೋಗ ಮಾಹಿತಿ ವಾಟ್ಸಪ್ ಪೇಜ್ ಲಿಂಕ್




Post a Comment

Previous Post Next Post