City Civil Court Bengaluru Recruitment 2026

  ನಗರ ಸಿವಿಲ್ ನ್ಯಾಯಾಲಯ ಬೆಂಗಳೂರು ನೇಮಕಾತಿ 2026

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.



ಚಾಲಕ ಒಟ್ಟು 7 ಹುದ್ದೆಗಳು

 ಹುದ್ದೆಗೆ ಎಸ್ ಎಸ್ ಎಲ್  ಸಿ ಯಲ್ಲಿ ಉತ್ತೀರ್ಣರಾಗಿರಬೇಕು + ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರತಕ್ಕದ್ದು.

ಜವಾನ ಒಟ್ಟು 81 ಹುದ್ದೆಗಳು 

 ಹುದ್ದೆಗೆ ಎಸ್ ಎಸ್ ಎಲ್  ಸಿ ಯಲ್ಲಿ ಉತ್ತೀರ್ಣರಾಗಿರಬೇಕು


 



ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-40 ವರ್ಷದೊಳಗಿರಬೇಕು.

2ಎ/3ಎ/2ಬಿ/3ಬಿ 18-43 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ  18-45 ವರ್ಷದೊಳಗಿರಬೇಕು. 

 
 ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ 300/-
2/2ಬಿ/3/3ಬಿ ಅಭ್ಯರ್ಥಿಗಳಿಗೆ 150/- ರೂ.ಗಳು
ಎಸ್ ಸಿ/ಎಸ್ ಟಿ/ಪ್ರ-1 & ಅಂಗವಿಕಲ ಅಭ್ಯರ್ಥಿಗಳಿಗೆ ಡಿ ಡಿ ಶುಲ್ಕ ಇರುವುದಿಲ್ಲ.


ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ 
2.ಡ್ರೈವಿಂಗ್ ಲೈಸೆನ್ಸ್(ಚಾಲಕನ ಹುದ್ದೆಗೆ)
3.ಜಾತಿ &ಆದಾಯ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ

6. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು ) 
7. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)

8.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯಾಗಿದ್ದಲ್ಲಿ) 
 

 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:01-07-2026

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-07-2026

 ಅರ್ಜಿ ಶುಲ್ಕ ಕಟ್ಟಲು ಕೊನೆಯ ದಿನಾಂಕ:30-07-2026

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.



ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ನೇಮಕಾತಿ 2026

📢 ಒಟ್ಟು ಹುದ್ದೆಗಳು: 88

🚗 ಚಾಲಕ (Driver)

  • ಹುದ್ದೆಗಳು: 7
  • ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಉತ್ತೀರ್ಣ
  • ಹೆಚ್ಚುವರಿ ಅರ್ಹತೆ: ಭಾರಿ ವಾಹನ ಚಾಲನಾ ಪರವಾನಗಿ (Heavy Vehicle Driving Licence) ಕಡ್ಡಾಯ.

👮 ಜವಾನ (Peon/Jawan)

  • ಹುದ್ದೆಗಳು: 81
  • ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಉತ್ತೀರ್ಣ.

🎯 ವಯೋಮಿತಿ

  • ಸಾಮಾನ್ಯ ಅಭ್ಯರ್ಥಿಗಳು: 18–40 ವರ್ಷ
  • 2A/2B/3A/3B ಅಭ್ಯರ್ಥಿಗಳು: 18–43 ವರ್ಷ
  • SC/ST ಅಭ್ಯರ್ಥಿಗಳು: 18–45 ವರ್ಷ

💰 ಅರ್ಜಿ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳು: ₹300
  • 2A/2B/3A/3B ಅಭ್ಯರ್ಥಿಗಳು: ₹150
  • SC/ST/ಪ್ರ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು: ಶುಲ್ಕ ಇಲ್ಲ.

📄 ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

  1. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
  2. ಡ್ರೈವಿಂಗ್ ಲೈಸೆನ್ಸ್ (ಚಾಲಕ ಹುದ್ದೆಗೆ ಮಾತ್ರ)
  3. ಜಾತಿ ಹಾಗೂ ಆದಾಯ ಪ್ರಮಾಣಪತ್ರ
  4. ಆಧಾರ್ ಕಾರ್ಡ್
  5. ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
  6. ಕನ್ನಡ ಮಾಧ್ಯಮ ಪ್ರಮಾಣಪತ್ರ (1ರಿಂದ 10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ)
  7. ಗ್ರಾಮೀಣ ಅಭ್ಯರ್ಥಿ ಪ್ರಮಾಣಪತ್ರ (1ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡಿದ್ದರೆ)
  8. ಇತರೆ ಮೀಸಲಾತಿ ದಾಖಲೆಗಳು (ಅಂಗವಿಕಲ, ಮಾಜಿ ಸೈನಿಕ ಇತ್ಯಾದಿ)

📅 ಪ್ರಮುಖ ದಿನಾಂಕಗಳು

  • ಅರ್ಜಿ ಪ್ರಾರಂಭ: 01-07-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-07-2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 30-07-2026


Post a Comment

Previous Post Next Post