ಕಲಬುರಗಿ ಜಿಲ್ಲೆ 2026 27ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ
Last Date of Application : 30-09-2026

ಅರ್ಜಿದಾರರಿಗೆ ಪ್ರಮುಖ ಷರತ್ತುಗಳು (ಸೂಚನೆಗಳು):
1) ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು (ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ).
2) ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
3) ಆಯಾ ಗ್ರಾಮ ಪಂಚಾಯತಿಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ/ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಯವರಿಂದ ವೃತ್ತಿ ಮಾಡುತ್ತಿರುವ ಬಗ್ಗೆ ಧೃಢೀಕರಣ ಪ್ರಮಾಣ ಪತ್ರ.
4) ಹೊಲಿಗೆಯಂತ್ರಕ್ಕಾಗಿ ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
5) ಧೋಬಿ ವೃತ್ತಿ ಹಾಗೂ ಕ಼ೌರಿಕ ವೃತಿಯ ಉಪಕರಣ ಪಡೆಯುವದಕ್ಕಾಗಿ ಎಲ್ಲ ವರ್ಗದರು ಅರ್ಜಿ ಸಲ್ಲಿಸಬಹುದು.
6) ಒಬ್ಬ ಅಭ್ಯರ್ಥಿಯು ಕೇವಲ ಒಂದು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
7) ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
8) ಅಪ್ಲೋಡ್ ಮಾಡಿದ ಮೂಲ ದಾಖಲಾತಿಗಳು ಸ್ಪಷ್ಟವಾಗಿರಬೇಕು ಇಲ್ಲವಾದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅದಕ್ಕೆ ತಾವೇ ಜವಬ್ದಾರರಾಗುತ್ತೀರಿ.
9) ವಯಸ್ಸು: ಹೊಲಿಗೆಯಂತ್ರಗಳಿಗಾಗಿ ಕನಿಷ್ಠ 18 ವರ್ಷ ತುಂಬಿರಬೇಕು (20-07-2026ಕ್ಕೆ).
10) ಗುರಿಗಿಂತಲೂ ಹೆಚ್ಚಿನ ಅರ್ಹ ಅರ್ಜಿಗಳು ಸ್ವೀಕೃತವಾದಲ್ಲಿ ಆಯ್ಕೆ ಸಮಿತಿ ವತಿಯಿಂದ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು.
11) ಅರ್ಜಿದಾರರು ಆನ್ ಲೈನ್ ನಲ್ಲಿ ಸಲ್ಲಿಸಿದ ಅರ್ಜಿಯ ಮೂಲ ಪ್ರತಿ ಡೌನಲೋಡ್ ಮಾಡಿಕೊಂಡು ಅದನ್ನು ಕಾಯ್ದಿರಿಸಿಕೊಳ್ಳತಕ್ಕದ್ದು.

ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕಾದ ದಾಖಲೆಗಳು :
1. ಭಾವ ಚಿತ್ರ 2. ಭಾವಚಿತ್ರವಿರುವ ಗುರುತಿನ ಪ್ರಮಾಣ ಪತ್ರ 3. ಜಾತಿ ಪ್ರಮಾಣ ಪತ್ರ (ಎಸ್.ಸಿ./ ಎಸ್.ಟಿ./ ಅಲ್ಪ ಸಂಖ್ಯಾತರು ಮಾತ್ರ) 4. ಪಡಿತರ ಚೀಟಿ 5. ವೃತ್ತಿ ದೃಢೀಕರಣ ಪ್ರಮಾಣ ಪತ್ರ.