Bengaluru Rural Court Recruitment 2026

  Bengaluru Rural Court Recruitment 2026

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಗ್ರೇಡ್ 3  ಒಟ್ಟು 21 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ


    1.   ಶೀಘ್ರಲಿಪಿಗಾರ ಗ್ರೇಡ್ 3  ಹುದ್ದೆಗೆ ದ್ವಿತೀಯ ಪಿ ಯು ಸಿ/3 ವರ್ಷದ ಡಿಪ್ಲೋಮಾ ಇನ್ ಕಮರ್ಷಯಲ್ ಪ್ರಾಕ್ಟೀಸ್

    ಪರೀಕ್ಷೆಯಲ್ಲಿ  ಉತ್ತೀರ್ಣರಾಗಿರಬೇಕು  +   ಕನ್ನಡ & ಇಂಗ್ಲೀಷ್ ಭಾಷೆಗಳಲ್ಲಿ ಹಿರಿಯ ಶ್ರೇಣಿ  ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಒಟ್ಟು 21 ಹುದ್ದೆಗಳು 


ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-40 ವರ್ಷದೊಳಗಿರಬೇಕು.
2/2ಬಿ/3/3ಬಿ 18-43 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-45 ವರ್ಷದೊಳಗಿರಬೇಕು.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ.ಗಳು

2/2ಬಿ/3/3ಬಿ  ಅಭ್ಯರ್ಥಿಗಳಿಗೆ 100 ರೂ.ಗಳು

ಎಸ್ ಸಿ/ಎಸ್ ಟಿ/ಪ್ರ-1,ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ



ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17.08.2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15.09.2026


ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿಅಂಕಪಟ್ಟಿ 

2. ದ್ವಿತೀಯ ಪಿ ಯು ಸಿ ಅಂಕಪಟ್ಟಿ
3.ಜಾತಿ-ಆದಾಯ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ

6. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು )

7. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)

8.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಯೋಜನಾ ನಿರಾಶ್ರಿತರಾಗಿದ್ದಲ್ಲಿ, ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯಾಗಿದ್ದಲ್ಲಿ).

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.


Post a Comment

Previous Post Next Post