ಅರಣ್ಯ ವೀಕ್ಷಕರ ನೇಮಕಾತಿ 2026

 ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕರ ಒಟ್ಟು 750 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ. 


ವಿದ್ಯಾರ್ಹತೆ:

ಎಸ್ ಎಸ್ ಎಲ್ ಸಿ ಪಾಸಾಗಿರಬೇಕು


 ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-30 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ/ಪ್ರ-1,2/2ಬಿ/3/3ಬಿ 18-32 ವರ್ಷದೊಳಗಿರಬೇಕು.

 ಕರ್ನಾಟಕ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 18-33


ಅರ್ಜಿ ಶುಲ್ಕ:

ಸಾಮಾನ್ಯ, 2/2ಬಿ/3/3ಬಿ ಅಭ್ಯರ್ಥಿಗಳಿಗೆ 

ಪುರುಷ ಅಭ್ಯರ್ಥಿಗಳಿಗೆ 200/-

ಮಹಿಳಾ/ತೃತೀಯ ಲಿಂಗ ಅಭ್ಯರ್ಥಿಗಳಿಗೆ 100/-


ಎಸ್ ಸಿ/ಎಸ್ ಟಿ/ಪ್ರ-1 ಅಭ್ಯರ್ಥಿಗಳಿಗೆ 

ಪುರುಷ ಅಭ್ಯರ್ಥಿಗಳಿಗೆ 100/-

ಮಹಿಳಾ/ತೃತೀಯ ಲಿಂಗ ಅಭ್ಯರ್ಥಿಗಳಿಗೆ 50/-


 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:01-08-2026
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-08-2026
ಶುಲ್ಕ ಪಾವತಿಸಲು ಕೊನೆಯ ದಿನಾಂಕ:02-09-2026


 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿಅಂಕಪಟ್ಟಿ
2.ಇತ್ತೀಚಿನ ಭಾವಚಿತ್ರ(ಪಾಸ್ ಪೋರ್ಟ್ ಸೈಜ್ ಪೋಟೋ)
3.ಜಾತಿ-ಆದಾಯ ಪ್ರಮಾಣ ಪತ್ರಗಳು
4. ಆಧಾರ್ ಕಾರ್ಡ್
5. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು )
6. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)
7.ಇನ್ನಿತರ ಮೀಸಲಾತಿ ದಾಖಲಾತಿಗಳು
(ಉದಾ: ಯೋಜನಾ ನಿರಾಶ್ರಿತರಾಗಿದ್ದಲ್ಲಿ, ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ,  ಕಲ್ಯಾಣ ಕರ್ನಾಟಕ ಅಭ್ಯರ್ಥಿಯಾಗಿದ್ದಲ್ಲಿ)



ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ

ಅಧಿಸೂಚನೆ ನೋಡಲು ಇಲ್ಲಿ ಕ್ಕಿಕ್ ಮಾಡಿ


*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***


ಉದ್ಯೋಗ ಮಾಹಿತಿ ಮೊಬೈಲ್ ಆಪ್ ಲಿಂಕ್

ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗ ಮಾಹಿತಿ ವಾಟ್ಸಪ್ ಚಾನಲ್

ಇಲ್ಲಿ ಕ್ಲಿಕ್ ಮಾಡಿ



Post a Comment

Previous Post Next Post