Kea Nursing officer and Pharmacy officer Recruitment 2026

 ಕರ್ನಾಟಕ ರಾಜ್ಯ ವಿಮಾ ಯೋಜನೆ ಫಾರ್ಮಸಿ ಆಫೀಸರ್ & ನರ್ಸಿಂಗ್ ಆಫೀಸರ್(ಶುಶ್ರೂಷಾಧಿಕಾರಿ) ಒಟ್ಟು 188 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ. 


ವಿದ್ಯಾರ್ಹತೆ:

ಫಾರ್ಮಸಿ ಆಫೀಸರ್ ಒಟ್ಟು 98 ಹುದ್ದೆಗಳು

ಡಿಪ್ಲೋಮಾ ಇನ್ ಫಾರ್ಮಸಿ  ಪಾಸಾಗಿರಬೇಕು + ಕರ್ನಾಟಕ ಫಾರ್ಮಸಿ ಕೌನ್ಸಿಲ್ ನಲ್ಲಿ ನೋಂದಣಿಯಾಗಿರಬೇಕು



ನರ್ಸಿಂಗ್ ಆಫೀಸರ್ ಒಟ್ಟು 90 ಹುದ್ದೆಗಳು

ಡಿಪ್ಲೋಮಾ ಇನ್ ಜನರಲ್ ನರ್ಸಿಂಗ್ ಪಾಸಾಗಿರಬೇಕು + ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೋಂದಣಿಯಾಗಿರಬೇಕು


ಅರ್ಜಿ ಶುಲ್ಕ:

ಸಾಮಾನ್ಯ, 2/2ಬಿ/3/3ಬಿ ಅಭ್ಯರ್ಥಿಗಳಿಗೆ 750 ರೂ.ಗಳು

ಎಸ್ ಸಿ/ಎಸ್ ಟಿ/ಪ್ರ-1/ಮಾಜಿ ಸೈನಿಕ/ತೃತೀಯ ಲಿಂಗ ಅಭ್ಯರ್ಥಿಗಳಿಗೆ 500 ರೂ.ಗಳು

ಅಂಗವಿಕಲರಿಗೆ 250 ರೂ.ಗಳು

 

 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:07-08-2026
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-08-2026
 ಶುಲ್ಕ ಪಾವತಿಸಲು ಕೊನೆಯ ದಿನಾಂಕ:31-08-2026


 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿ., ಪಿ ಯು ಸಿ, ಜಿಎನ್ ಎಮ್, ಡಿ ಫಾರ್ಮ ಅಂಕಪಟ್ಟಿ
2.ಇತ್ತೀಚಿನ ಭಾವಚಿತ್ರ(ಪಾಸ್ ಪೋರ್ಟ್ ಸೈಜ್ ಪೋಟೋ)
3.ಜಾತಿ-ಆದಾಯ ಪ್ರಮಾಣ ಪತ್ರಗಳು
4. ಆಧಾರ್ ಕಾರ್ಡ್+ ಆಧಾರ್ ಲಿಂಕ್ ಮೊಬೈಲ್
5. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು )
6. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)
7.ಇನ್ನಿತರ ಮೀಸಲಾತಿ ದಾಖಲಾತಿಗಳು
(ಉದಾ: ಯೋಜನಾ ನಿರಾಶ್ರಿತರಾಗಿದ್ದಲ್ಲಿ, ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ,  ಕಲ್ಯಾಣ ಕರ್ನಾಟಕ ಅಭ್ಯರ್ಥಿಯಾಗಿದ್ದಲ್ಲಿ)



ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ

ಅಧಿಸೂಚನೆ ನೋಡಲು ಇಲ್ಲಿ ಕ್ಕಿಕ್ ಮಾಡಿ

Post a Comment

Previous Post Next Post