KPSC KAS RECRUITMENT 2026

ಕರ್ನಾಟಕ ಲೋಕಸೇವಾ ಆಯೋಗದಿಂದ ಕೆ ಎ ಎಸ್ ಗ್ರೂಫ್ ಎ & ಗ್ರೂಫ್ ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಒಟ್ಟು ಹುದ್ದೆಗಳ ಸಂಖ್ಯೆ: 319

 

ವಿದ್ಯಾರ್ಹತೆ: ಡಿಗ್ರಿ ಪದವಿಯನ್ನು ಹೊಂದಿರಬೇಕು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಕಿಕ್ ಮಾಡಿ 

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳಿಗೆ 21-40 ವರ್ಷ

2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 21-43 ವರ್ಷ

ಪ.ಜಾತಿ,ಪ.ಪಂಗಡ,ಪ್ರ-1 ಅಭ್ಯರ್ಥಿಗಳಿಗೆ 21-45 ವರ್ಷದೊಳಗಿರಬೇಕು.

 

ಅರ್ಜಿ ಶುಲ್ಕ;

ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ

2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 300 ರೂ

ಪ.ಜಾತಿ,ಪ.ಪಂಗಡ,ಪ್ರ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಮಾಜಿ ಸೈನಿಕ  ಅಭ್ಯರ್ಥಿಗಳಿಗೆ 50 ರೂ

 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-08-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2026

ಪೂರ್ವಭಾವಿ ಪರೀಕ್ಷಾ ದಿನಾಂಕ: 15-11-2026


 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು

1.ಎಸ್.ಎಸ್.ಎಲ್.ಸಿಅಂಕಪಟ್ಟಿ, ದ್ವಿತೀಯ ಪಿ ಯು ಸಿ & ಡಿಗ್ರಿ ಅಂಕಪಟ್ಟಿ
2.  ಸ್ನಾತಕೋತ್ತರ ಡಿಗ್ರಿ ಅಂಕಪಟ್ಟಿ(ಓದಿದ್ದರೆ ಮಾತ್ರ)
3.ಜಾತಿ-ಆದಾಯ ಪ್ರಮಾಣ ಪತ್ರಗಳು
4. ಆಧಾರ್ ಕಾರ್ಡ್
5.ಇತ್ತೀಚಿನ ಭಾವಚಿತ್ರ (ಪಾಸ್ ಪೋರ್ಟ್ ಸೈಜ್ ಪೋಟೋ)
6. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು ) 
7. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)
8.ಇನ್ನಿತರ ಮೀಸಲಾತಿ ದಾಖಲಾತಿಗಳು (ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ, ಯೋಜನಾ ನಿರಾಶ್ರಿತ ಪ್ರಮಾಣ ಪತ್ರ, ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರ)

9.ಫಿಸಿಕಲ್ ಫಿಟ್ ನೆಸ್ ಸರ್ಟಿಫಿಕೇಟ್



ಅರ್ಜಿ ಸಲ್ಲಿಸಲು ಇಲ್ಲಿ ಕ್ಕಿಕ್ ಮಾಡಿ

*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***


ಉದ್ಯೋಗ ಮಾಹಿತಿ ಮೊಬೈಲ್ ಆಪ್ ಲಿಂಕ್

ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗ ಮಾಹಿತಿ ವಾಟ್ಸಪ್ ಚಾನಲ್

ಇಲ್ಲಿ ಕ್ಲಿಕ್ ಮಾಡಿ




Post a Comment

Previous Post Next Post