Railway Junior Engineer Recruitment 2026

 

ರೈಲ್ವೆ ಜೂನಿಯರ್ ಇಂಜಿನಿಯರ್ ಒಟ್ಟು 4029 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ

CENTRALIZED EMPLOYMENT NOTICE ( No. 04/2026)


 ಹುದ್ದೆಗೆ  ಡಿಪ್ಲೋಮಾ ಅಥವಾ ಬಿ ಎಸ್ ಸಿ(ಭೌತಶಾಸ್ತ್ರ/ರಸಾಯನಶಾಸ್ತ್ರ) ಪದವಿ/ಇಂಜಿನಿಯರಿಂಗ್ ಪಾಸಾಗಿರಬೇಕು

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-33 ವರ್ಷದೊಳಗಿರಬೇಕು.

ಓಬಿಸಿ 18-36 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ 18-38ವರ್ಷದೊಳಗಿರಬೇಕು.

 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14-08-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:13-09-2026

ಶುಲ್ಕ ಪಾವತಿಸಲು ಕೊನೆಯ ದಿನಾಂಕ:15-09-2026


ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿ. / ಡಿಪ್ಲೋಮಾ ಅಥವಾ ಬಿ ಎಸ್ ಸಿ  ಅಂಕಪಟ್ಟಿಗಳು

2.ಜಾತಿ-ಆದಾಯ ಪ್ರಮಾಣ ಪತ್ರಗಳು
3. ಓಬಿಸಿ( ಪ್ರ-1,2ಎ,2ಬಿ,3ಎ-ಯಾದವ, ಕಾಡುಗೊಲ್ಲ, ಉಪ್ಪಾರ, ಬೆಸ್ತ, ಕುರುಬ, ಒಕ್ಕಲಿಗ, ಮಡಿವಾಳ, ದೇವಾಂಗ, ಮುಸ್ಲಿಂ ಇತರರು)
4.  ಇ ಡಬ್ಲ್ಯೂಎಸ್ (ಲಿಂಗಾಯಿತ, ಬ್ರಾಹ್ಮಣ, ಮೊದಲಿಯಾರ್, ಇತರರು)
5. ಆಧಾರ್ ಕಾರ್ಡ್+ಆಧಾರ್ ಲಿಂಕ್ ಮೊಬೈಲ್
6.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿಮಾಜಿ ಸೈನಿಕರಾಗಿದ್ದಲ್ಲಿ)

7. ಹೆಚ್ಚಿನ ವಿದ್ಯಾಭ್ಯಾಸ ಮಾಡಿದ್ದರೆ ಇತರೆ ಅಂಕಪಟ್ಟಿಗಳು


ಅರ್ಜಿ ಶುಲ್ಕ: 

ಸಾಮಾನ್ಯ, ಇ ಡಬ್ಲ್ಯೂಎಸ್, ಓಬಿಸಿ ಅಭ್ಯರ್ಥಿಗಳಿಗೆ 500 ರೂ.ಗಳು
ಎಸ್ ಸಿ/ಎಸ್ ಟಿ/ಎಲ್ಲಾ ಮಹಿಳಾ ಅಭ್ಯರ್ಥಿಗಳು/ಅಲ್ಪಸಂಖ್ಯಾತರು/ತೃತೀಯ ಲಿಂಗಿಗಳು/ಈಬಿಸಿ(ಎಕನಾಮಿಕಲ್ ಬ್ಯಾಕ್ ವರ್ಡ್ ಕ್ಲಾಸ್)/ ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ.ಗಳು

  ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ


*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***


ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಲಿಂಕ್

ಉದ್ಯೋಗ ಮಾಹಿತಿ ವಾಟ್ಸಪ್ ಪೇಜ್ ಲಿಂಕ್




ಅರ್ಜಿದಾರರು  ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕುವಿದ್ಯಾರ್ಹತೆವಯೋಮಿತಿಮೀಸಲಾತಿಶುಲ್ಕಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.

 

ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರುತಂದೆಯ ಹೆಸರುತಾಯಿಯ ಹೆಸರುಜಾತಿಉಪಜಾತಿಲಿಂಗಹುಟ್ಟಿದ ದಿನಾಂಕಪ್ರಮಾಣಪತ್ರಗಳ ದಿನಾಂಕ, ಮಾಜಿ ಸೈನಿಕರೇಸೇವಾ ನಿರತ ಅಭ್ಯರ್ಥಿಯೇವಿದ್ಯಾರ್ಹತೆ, ಫಲಿತಾಂಶ ಪ್ರಕಟವಾದ ದಿನಾಂಕಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.


Post a Comment

Previous Post Next Post