ರಾಮನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ 2026

 Ramanagar Court Recruitment 2026

ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ, ಸೇವಕ, ಬೆರಳಚ್ಚುಗಾರ,  ಬೆರಳಚ್ಚು ನಕಲುಗಾರ  ಒಟ್ಟು 45 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ


1.        ಸೇವಕ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಒಟ್ಟು 34 ಹುದ್ದೆಗಳು.


        

        2.    ಆದೇಶ ಜಾರಿಕಾರ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಒಟ್ಟು 10 ಹುದ್ದೆಗಳು 

ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.  
    
    3.     ಬೆರಳಚ್ಚು ನಕಲುಗಾರ ಹುದ್ದೆಗೆ ದ್ವಿತೀಯ ಪಿ ಯು ಸಿ  ಪರೀಕ್ಷೆಯಲ್ಲಿ  ಉತ್ತೀರ್ಣರಾಗಿರಬೇಕು  +  ಕನ್ನಡ & ಇಂಗ್ಲೀಷ್ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

    ಒಟ್ಟು 1 ಹುದ್ದೆಗಳು 


    4.   ಬೆರಳಚ್ಚುಗಾರ ಹುದ್ದೆಗೆ ದ್ವಿತೀಯ ಪಿ ಯು ಸಿ/3 ವರ್ಷದ ಡಿಪ್ಲೋಮಾ   ಪರೀಕ್ಷೆಯಲ್ಲಿ  ಉತ್ತೀರ್ಣರಾಗಿರಬೇಕು  +   ಕನ್ನಡ & ಇಂಗ್ಲೀಷ್ ಭಾಷೆಗಳಲ್ಲಿ ಹಿರಿಯ ಶ್ರೇಣಿ  ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಒಟ್ಟು 10 ಹುದ್ದೆಗಳು 


ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-40 ವರ್ಷದೊಳಗಿರಬೇಕು.
2/2ಬಿ/3/3ಬಿ 18-43 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-45 ವರ್ಷದೊಳಗಿರಬೇಕು.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ.ಗಳು

2/2ಬಿ/3/3ಬಿ  ಅಭ್ಯರ್ಥಿಗಳಿಗೆ 100 ರೂ.ಗಳು

ಎಸ್ ಸಿ/ಎಸ್ ಟಿ/ಪ್ರ-1,ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ



ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30.07.2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31.08.2026


ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿಅಂಕಪಟ್ಟಿ 

2. ದ್ವಿತೀಯ ಪಿ ಯು ಸಿ ಅಂಕಪಟ್ಟಿ
3.ಜಾತಿ-ಆದಾಯ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ

6. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು )

7. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)

8.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಯೋಜನಾ ನಿರಾಶ್ರಿತರಾಗಿದ್ದಲ್ಲಿ, ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯಾಗಿದ್ದಲ್ಲಿ)

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

ನೋಟಿಫಿಕೇಷನ್ ಗಾಗಿ ಇಲ್ಲಿ ಕ್ಕಿಕ್ ಮಾಡಿ

Post a Comment

Previous Post Next Post