Uttara Kannada Court Recruitment 2026

 Uttara Kannada Court Recruitment 2026

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ, ಸೇವಕ ಒಟ್ಟು  78 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ. 


1.        ಸೇವಕ- ಈ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಒಟ್ಟು 65 ಹುದ್ದೆಗಳು.


        

        2.    ಆದೇಶ ಜಾರಿಕಾರ- ಈ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಒಟ್ಟು 13 ಹುದ್ದೆಗಳು 

ಭಾರಿ/ಹಗುರ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.  



ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-40 ವರ್ಷದೊಳಗಿರಬೇಕು.
2ಎ/2ಬಿ/3ಎ/3ಬಿ 18-43 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-45 ವರ್ಷದೊಳಗಿರಬೇಕು.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ.ಗಳು

2ಎ/2ಬಿ/3ಎ/3ಬಿ  ಅಭ್ಯರ್ಥಿಗಳಿಗೆ 150 ರೂ.ಗಳು

ಎಸ್ ಸಿ/ಎಸ್ ಟಿ/ಪ್ರ-1,ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ



ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17.08.2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:16.09.2026


ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ 

2.ಜಾತಿ-ಆದಾಯ ಪ್ರಮಾಣಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ

5. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು )

6. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)

7.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಯೋಜನಾ ನಿರಾಶ್ರಿತರಾಗಿದ್ದಲ್ಲಿ, ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯಾಗಿದ್ದಲ್ಲಿ)

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.


Post a Comment

Previous Post Next Post