ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲಾ ಶಿಕ್ಷಕರ ನೇಮಕಾತಿ(ಉಳಿಕೆ ಮೂಲ ವೃಂದ-ಆರ್ ಪಿ ಸಿ) 2026
ವಸತಿ ಶಾಲಾ ಶಿಕ್ಷಕರು: ಒಟ್ಟು ಹುದ್ದೆಗಳು 100
ಪಿ ಯು ಸಿ, ಡಿ ಇಡಿ+ ಟಿ ಇ ಟಿ ಪಾಸಾಗಿರಬೇಕು.
ಇನ್ನೂ ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಷನ್ ಓದಿ.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2. ದ್ವಿತೀಯ ಪಿ ಯು ಸಿ/ ಟಿ ಇ ಟಿ ಅಂಕಪಟ್ಟಿ
3.ಜಾತಿ-ಆದಾಯ ಪ್ರಮಾಣ ಪತ್ರಗಳು
4. ಆಧಾರ್ ಕಾರ್ಡ್
5.ಇತ್ತೀಚಿನ ಭಾವಚಿತ್ರ(ಪಾಸ್ ಪೋರ್ಟ್ ಸೈಜ್ ಪೋಟೋ)
6. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು )
7. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)
8.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ, ಯೋಜನಾ ನಿರಾಶ್ರಿತ ಪ್ರಮಾಣ ಪತ್ರ)
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-40 ವರ್ಷದೊಳಗಿರಬೇಕು.
2ಎ/2ಬಿ/3ಎ/3ಬಿ 18-43 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-45 ವರ್ಷದೊಳಗಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 750 ರೂ.ಗಳು
ಎಸ್ ಸಿ/ಎಸ್ ಟಿ/ಪ್ರ-1/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 ರೂ.ಗಳು
ಅಂಗವಿಕಲರಿಗೆ 250 ರೂ.ಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:21-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:18-09-2026
ಶುಲ್ಕ ಪಾವತಿಸಲು ಕೊನೆಯ ದಿನಾಂಕ:19-09-2026
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
*** ಪ್ರತಿದಿನದ ಉದ್ಯೋಗ ಮಾಹಿತಿಗಳಿಗಾಗಿ ಕೆಳಗಿನ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ***
ಉದ್ಯೋಗ ಮಾಹಿತಿ ಮೊಬೈಲ್ ಆಪ್ ಲಿಂಕ್ | |
ಉದ್ಯೋಗ ಮಾಹಿತಿ ವಾಟ್ಸಪ್ ಚಾನಲ್ |