ಸುಪ್ರೀಂ ಕೋರ್ಟ್ ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಒಟ್ಟು 65 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ.
* ಈ ಹುದ್ದೆಗಳಿಗೆ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು
* 110 WPM ವೇಗದೊಂದಿಗೆ ಶಾರ್ಟ್ ಹ್ಯಾಂಡ್(ಇಂಗ್ಲೀಷ್) ಪ್ರಾವಿಣ್ಯತೆ
* 40 WPM ಟೈಪಿಂಗ್ ವೇಗದ ಜೊತೆಗೆ ಕಂಪ್ಯೂಟರ್ ಆಪರೇಷನ್ ಜ್ಞಾನ ಹೊಂದಿರಬೇಕು
ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-30 ವರ್ಷದೊಳಗಿರಬೇಕು.
ಓಬಿಸಿ 18-33 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 18-35 ವರ್ಷದೊಳಗಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ 1500 ರೂ.ಗಳು
ಎಸ್ ಸಿ/ಎಸ್ ಟಿ/ಓಬಿಸಿ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ 750 ರೂ.ಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-11-2026
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. / ಪಿ ಯು ಸಿ /ಡಿಗ್ರಿ ಅಂಕಪಟ್ಟಿಗಳು
2.ಜಾತಿ-ಆದಾಯ ಪ್ರಮಾಣ ಪತ್ರಗಳು(ಓಬಿಸಿ, ಇ ಡಬ್ಲ್ಯೂಎಸ್ )
3. ಓಬಿಸಿ ಪ್ರಮಾಣಪತ್ರ ( ಪ್ರ-1,2ಎ,2ಬಿ,3ಎ-ಗೊಲ್ಲ,ಉಪ್ಪಾರ,ಬೆಸ್ತ,ಕುರುಬ,ಒಕ್ಕಲಿಗ,ಮಡಿವಾಳ,ದೇವಾಂಗ,ಮುಸ್ಲಿಂ ಇತರರು)
4. ಇ ಡಬ್ಲ್ಯೂಎಸ್ ಪ್ರಮಾಣಪತ್ರ(ಲಿಂಗಾಯಿತ, ಬ್ರಾಹ್ಮಣ, ಮೊದಲಿಯಾರ್, ಇತರರು)
5. ಆಧಾರ್ ಕಾರ್ಡ್
6.ಬ್ಯಾಂಕ್ ಪಾಸ್ ಬುಕ್
7.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ)
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
--ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಮಾಡಿಕೊಂಡರೆ ಪ್ರತಿದಿನ ಆಪ್ ಓಪನ್ ಮಾಡಿ ಸರ್ಕಾರಿ ಸೌಲಭ್ಯ, ಉದ್ಯೋಗ ಇನ್ನಿತರೆ ಮಾಹಿತಿಗಳನ್ನು ಪಡೆಯಲು ಅನುಕೂಲವಾಗುವುದು--
ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.